ಮಲ್ನಾಡಲ್ಲಿ 20 ದಿನಕ್ಕಾಗುವಷ್ಟು ನೀರು! ಮತ್ತೆ ನಡೆಯುತ್ತಾ ಮೋಡ ಬಿತ್ತನೆ! ಮಧು ಬಂಗಾರಪ್ಪ ಹೇಳಿದ್ದೇನು?

KARNATAKA NEWS/ ONLINE / Malenadu today/ Jun 20, 2023 SHIVAMOGGA NEWS ಶಿವಮೊಗ್ಗ / ಜಿಲ್ಲೆಯಲ್ಲಿ ನಿರೀಕ್ಷೆಯಂತೆ ಇಂದಿನವರೆಗೆ ವಾಡಿಕೆ ಪ್ರಮಾಣದ ಮಳೆ ಬಾರದ ಹಿನ್ನೆಲೆ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿನ ಕುಡಿಯುವ ನೀರಿನ ಕೊರತೆ ಎದುರಾಗುವ ಸಾಧ್ಯತೆ ಇದೆ. ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಇನ್ನೂ 20 ದಿನಗಳಿಂದ 1 ತಿಂಗಳವರೆಗೆ ಮಾತ್ರ ಕುಡಿಯುವ ನೀರಿನ ಪೂರೈಕೆ ಸಾಧ್ಯವಾಗಲಿದೆ. ಈ ಅವಧಿಯಲ್ಲಿ ಮಳೆ ಬಾರದಿದ್ದರೆ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳಲಿದೆ. ಈಗಾಗಲೇ ಜಿಲ್ಲೆಯ 80-90 … Read more