ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಮೇಳ | ಹೆಸರು ನೋಂದಾಯಿಸಿಕೊಳ್ಳಲು ಇಲ್ಲಿನ ವಿವರ ಓದಿ!
KARNATAKA NEWS/ ONLINE / Malenadu today/ Nov 3, 2023 SHIVAMOGGA NEWS SHIVAMOGGA | ಕೌಶಾಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಶಿವಮೊಗ್ಗ ಮಹಾನಗರ ಪಾಲಿಕೆ ಇವುಗಳ ಸಂಯುಕ್ತಾಶ್ರಯದಲ್ಲಿ ನ.08 ರಂದು ಶಿವಮೊಗ್ಗದ ಬಿ.ಹೆಚ್.ರಸ್ತೆ, ಸರ್ಕಾರಿ ಪದವಿ ಪೂರ್ವ ಸೈನ್ಸ್ ಫೀಲ್ಡ್ನಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. READ : ಹೊಸನಗರ ತಾಲ್ಲೂಕಿನಲ್ಲಿ ಖಾಸಗಿ … Read more