ಡಿ.17 ಮತ್ತು 18ರಂದು ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ

ಶಿವಮೊಗ್ಗ : ಡಿಸೆಂಬರ್ 17 ಮತ್ತು 18ರಂದು ನಗರದ 4-5 ಸಮಾನಾಂತರ ವೇದಿಕೆಗಳಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳನ್ನು ಏರ್ಪಡಿಸಲು ಉದ್ದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ಹೇಳಿದರು. ವಿ.ಹೆಚ್.ಪಿ ಮುಖಂಡನಿಗೆ ಸೆಂಟ್ರಲ್ ಜೈಲಿನಿಂದ ಹಣಕ್ಕಾಗಿ ಬೆದರಿಕೆ ಕರೆ! ಹಣ ಕೇಳಲು ಬಂದು ಸಿಕ್ಕಿಬಿದ್ದ ಕಟ್ಟಪ್ಪ !  ರೌಡಿಗಳಿಗೆ ಜೈಲುಗಳೇ ಹಣ ಸುಲಿಗೆಗೆ ರಾಜಮಾರ್ಗವಾಗುತ್ತಿದೆಯಾ?  BREAKING NEWS ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕ್ರೀಡಾಕೂಟದ ಪೂರ್ವಸಿದ್ಧತಾ … Read more

ಸರ್ಕಾರಿ ಅಧಿಕಾರಿಗಳೇ ಹುಷಾರ್ | ರಹಸ್ಯ ಕ್ಯಾರ್ಯಾಚರಣೆ ​ ಹೆಸರಿನಲ್ಲಿ ಹೆದರಿಸುವವರಿದ್ದಾರೆ?

ಶಿವಮೊಗ್ಗದಲ್ಲಿರುವ ಪ್ರಮುಖ ಕಚೇರಿಯೊಂದಕ್ಕೆ ಅನಾಮಿಕ ಕರೆಯೊಂದು ಬರುತ್ತಿದ್ದು, ಇಲ್ಲಸಲ್ಲದ ವಿಚಾರ ಹೇಳಿ, ಅಧಿಕಾರಿಗಳ ಫೋನ್ ನಂಬರ್​ ಕೇಳುತ್ತಿರುವ ಬಗ್ಗೆ ಮಲೆನಾಡು ಟುಡೆಗೆ ಮಾಹಿತಿ ಲಭ್ಯವಾಗಿದೆ. ಹೆಸರು ಹೇಳಲು ಇಚ್ಚಿಸಿದ ಅಧಿಕಾರಿಗಳು ಈ ಬಗ್ಗೆ ತಮ್ಮ ಆತಂಕ ವ್ಯಕ್ತಪಡಿಸುತ್ತಿದ್ದಾರೆ.  ಇತ್ತೀಚೆಗೆ ವರದಿಯಾಗ್ತಿರುವ ರಹಸ್ಯ ಕಾರ್ಯಾಚರಣೆಯನ್ನೆ ಬಂಡವಾಳ ಮಾಡಿಕೊಳ್ತಿರುವ ಕೆಲವು ಅನಾಮಿಕ ವ್ಯಕ್ತಿಗಳು ಸರ್ಕಾರಿ ಕಚೇರಿಗಳಿಗೆ ಪತ್ರಕರ್ತರ ಹೆಸರಿನಲ್ಲಿ ಕರೆ ಮಾಡುವಂತಹ ಕೆಲಸ ಮಾಡುತ್ತಿದ್ದಾರಂತೆ. ಡ್ಯೂಟಿ ಅಧಿಕಾರಿಗಳ ವಿವರ ಪಡೆದು ಅವರ ನಂಬರ್​ ಪಡೆದು, ಅವರಿಗೆ ಕರೆ ಮಾಡುವ ಪ್ರಯತ್ನ … Read more