ಶಿವಮೊಗ್ಗದಲ್ಲಿ NSUI ವತಿಯಿಂದ ಪ್ರತಿಭಾ ಪುರಸ್ಕಾರ : ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಯಾವಾಗ..?

NSUI shivamogga

NSUI shivamogga : ಶಿವಮೊಗ್ಗದಲ್ಲಿ NSUI ವತಿಯಿಂದ ಪ್ರತಿಭಾ ಪುರಸ್ಕಾರ : ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಯಾವಾಗ  ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ  ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿಯಲ್ಲಿ ಶೇಕಡಾ 95 ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ  ಹಾಗೂ ಸ್ಪರ್ಧಾತ್ಮಕ  ಪರೀಕ್ಷೆಗಳಲ್ಲಿ ತೇರ್ಗಡೆ ಹೊಂದಿದ ಜಿಲ್ಲೆಯ ಪ್ರತಿಭಾನ್ವಿತರಿಗೆ ಅಭಿನಂದನಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. NSUI shivamogga ಈ ಕುರಿತು ಶಿವಮೊಗ್ಗ ನಗರ ಪ್ರಧಾನ ಕಾರ್ಯದರ್ಶಿ ವರುಣ್ ವಿ. ಪಂಡಿತ್ ಮಾಹಿತಿ ನೀಡಿದ್ದು ಪ್ರತಿ ವರ್ಷದಂತೆ … Read more

nsui shivamogga ಜುಲೈ 03 : ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ ಆಯೋಜಿಸಿರುವ ದೇಶಭಕ್ತಿ ಗೀತೆ ಸ್ಪರ್ಧೆಗೆ NSUI ಆಕ್ಷೇಪ : ಕಾರ್ಯಕ್ರಮ ನಡೆಸದಂತೆ ಸಚಿವರಿಗೆ ಮನವಿ

nsui shivamogga

nsui shivamogga  : ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ ಆಯೋಜಿಸಿರುವ ದೇಶಭಕ್ತಿ ಗೀತೆ ಸ್ಪರ್ಧೆಗೆ NSUI ಆಕ್ಷೇಪ : ಕಾರ್ಯಕ್ರಮ ನಡೆಸದಂತೆ ಸಚಿವರಿಗೆ ಮನವಿ ಜುಲೈ 19 ರಂದು  ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ ಹಾಗೂ ಮಂಥನ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆಗಳ ಗಾಯನ ಸ್ಪರ್ಧೆ ಆಯೋಜಿಸಿದೆ. ಇದು ಯುವಜನತೆಯಲ್ಲಿ ರಾಜಕೀಯ-ಕೋಮು ದ್ವೇಷ ಭಾವನೆ ಮೂಡಿಸುವ ಉದ್ದೇಶದಿಂದ ಆಯೋಜಿಸಿದ ಕಾರ್ಯಕ್ರಮವಾಗಿದ್ದು, ಈ ಕಾರ್ಯಕ್ರಮಕ್ಕೆ ಕಾಲೇಜಿನ ವಿದ್ಯಾರ್ಥಿಗಳನ್ನು ಕಳುಹಿಸಬಾರದೆಂದು ಎನ್​ಎಸ್​ಯುಐ ಶಿಕ್ಷಣ ಸಚಿವ ಮಧು ಬಂಗಾರಪ್ಪರವರಿಗೆ ಮನವಿ … Read more

Operation Sindoor Shivamogga Soldier/ ಆಪರೇಷನ್​ ಸಿಂಧೂರ ದಲ್ಲಿ ಪಾಲ್ಗೊಂಡಿದ್ದ ಯೋಧ ವಿಜಯಕುಮಾರ್ ಅದ್ಧೂರಿ ಸ್ವಾಗತ

 Operation Sindoor Shivamogga Soldier Grand Welcome

 Operation Sindoor Shivamogga Soldier Grand Welcome ಶಿವಮೊಗ್ಗ, [ಜೂನ್ 09, 2025]: ಜಮ್ಮು ಮತ್ತು ಕಾಶ್ಮೀರದ ಕಥುವಾ ಸೇನಾ ಸೆಕ್ಟರ್​ನಲ್ಲಿ ಕರ್ತವ್ಯ ನಿರ್ವಹಿಸುತ್ತಾ  ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದ ಶಿವಮೊಗ್ಗ ಮೂಲದ ಭಾರತೀಯ ಸೇನೆಯ ಹವಾಲ್ದಾರ್ ವಿಜಯ್ ಕುಮಾರ್ ಅವರು ಇಂದು [ಜೂನ್ 09, 2025]: ತಮ್ಮ ತವರು ಜಿಲ್ಲೆ ಶಿವಮೊಗ್ಗಕ್ಕೆ ಪತ್ನಿ ರೇಖಾ ಮತ್ತು ಮಕ್ಕಳಾದ ಸುಶ್ಮಿತಾ (13) ಹಾಗೂ ಶಿವನ್ಯಾ (7) ಅವರೊಂದಿಗೆ ವಾಪಸ್ ಆಗಿದ್ದು, ಜಿಲ್ಲೆಯ ವಿವಿಧ ಸಂಘಟನೆಗಳಿಂದ ಅವರಿಗೆ ಆತ್ಮೀಯ … Read more