ಶಿಕಾರಿಪುರ ಪ್ರತಿಭಟನೆಯ ಎಫೆಕ್ಟ್/ ರಾಹುಲ್ ಗಾಂಧಿ ಪರ ಧರಣಿ ನಡೆಸ್ತಿದ್ದ NSUI ಕಾರ್ಯಕರ್ತರು ಪೊಲೀಸ್ ವಶಕ್ಕೆ!
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಅರ್ನಹಗೊಳಿಸಿರುವುದನ್ನ ಖಂಡಿಸಿ ಎನ್ಎಸ್ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗ ನಗರದ ರೈಲ್ವೆ ನಿಲ್ದಾಣ ಬಳಿ ಪ್ರತಿಭಟನೆ 40 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿಕಾರಿಪುರದಲ್ಲಿ ನಿನ್ನೆ ನಡೆದ ಬಂಜಾರ ಸಮುದಾಯದ ಪ್ರತಿಭಟನೆ ವಿಕೋಪಕ್ಕೆ ಹೋಗಿತ್ತು, ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಪೊಲೀಸರು ಪ್ರತಿಯೊಂದು ಪ್ರತಿಭಟನೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಇದಕ್ಕೆ ಪೂರಕವಾಗಿ ಶಿವಮೊಗ್ಗ ರೈಲು ನಿಲ್ದಾಣದ ಬಳಿಯಲ್ಲಿ ಎನ್ಎಸ್ಯುಐ ಸಂಘಟನೆ ಧರಣಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ … Read more