ಶಿವಮೊಗ್ಗದಲ್ಲಿ ಐಟಿ ಅಧಿಕಾರಿಗಳಿಂದ ದಾಳಿ | ಪ್ರಸಿದ್ಧ ಜ್ಯುವೆಲರಿ ಅಂಗಡಿ ಮೇಲೆ ರೇಡ್
KARNATAKA NEWS/ ONLINE / Malenadu today/ Oct 31, 2023 SHIVAMOGGA NEWS SHIVAMOGGA | ಶಿವಮೊಗ್ಗದಲ್ಲಿಂದು ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರ ಪ್ರಸಿದ್ದ ಜ್ಯುವೆಲರಿ ಅಂಗಡಿ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಪರಿಶೋಧನೆ ನಡೆಸ್ತಿದ್ದಾರೆ. ಪ್ರತಿಷ್ಟಿತ ‘ಆಭರಣ’ ಮಳಿಗೆ ಮೇಲೆ ಐಟಿ ಅಧಿಕಾರಿಗಳ ದಾಳಿ ನಡೆದಿದ್ದು, ಶಿವಮೊಗ್ಗ ನಗರದ ಜೆಪಿಎನ್ ರಸ್ತೆಯಲ್ಲಿರುವ ಅಂಗಡಿಯಲ್ಲಿ ಬೆಳಗ್ಗೆಯಿಂದಲೂ ಪರಿಶೀಲನೆ ನಡೆಸ್ತಿದ್ದಾರೆ. READ : KSRTC ಬಸ್ಸ್ಟ್ಯಾಂಡ್ ಲೇಡಿಗೆ ಶಾಕ್ ಕೊಟ್ಟ ದೊಡ್ಡಪೇಟೆ ಪೊಲೀಸರು! ಬಯಲಾಯ್ತು … Read more