ಭದ್ರಾವತಿ ಹೊಸ ಸೇತುವೆ ಸಮೀಪದ ಪೊದೆಯಲ್ಲಿ 6 ತಿಂಗಳ ಹೆಣ್ಣುಮಗು ಪತ್ತೆ
KARNATAKA NEWS/ ONLINE / Malenadu today/ Sep 1, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕು ಹೊಸ ಸೇತುವೆ ಪಕ್ಕದ ಪೊದೆಯೊಂದರಲ್ಲಿ ಪುಟ್ಟ ಹೆಣ್ಣುಮಗುವೊಂದು ಪತ್ತೆಯಾಗಿದೆ. ಯಾರೋ ಮಗುವನ್ನು ಪೊದೆಯಲ್ಲಿ ಬಿಟ್ಟು ಹೊರಟುಹೋಗಿದ್ದಾರೆ. ಸ್ಥಳೀಯರು ಮಗುವನ್ನು ಗಮನಿಸಿ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸುಮಾರು 5 ರಿಂದ 6 ತಿಂಗಳ ಸೀಳುತುಟಿ ಹೊಂದಿರುವ ಹೆಣ್ಣು ಮಗುವನ್ನು ಡಿಸಿಪಿಯು ಘಟಕ ಮತ್ತು ಭದ್ರಾವತಿ ಹಳೆನಗರ ಪೊಲೀಸ್ ಠಾಣಾಧಿಕಾರಿಗಳು ಮಗುವನ್ನು ರಕ್ಷಿಸಿದ್ದಾರೆ. ಬಳಿಕ ಮಗುವನ್ನು ಮಕ್ಕಳ ಕಲ್ಯಾಣ … Read more