ಮಹಿಳೆಗೆ ಬಂತು ಅಪರಿಚಿತ ಸಂಖ್ಯೆಯಿಂದ ಕರೆ. ಹೀಗೂ ಮಾಡ್ತಾರೆ ಹುಷಾರ್​

Fake Profile Created in Woman s Name in Bhadravathi

ಶಿವಮೊಗ್ಗ| ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆದು, ಮಹಿಳೆಯೊಬ್ಬರ  ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಪೋಸ್ಟ್  ಮಾಡಿದ್ದಾರೆ ಎಂದು ಆರೋಪದ ಹಿನ್ನೆಲೆ  ಶಿವಮೊಗ್ಗದ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ. ಶಿವಮೊಗ್ಗ : ಈ ಭಾನುವಾರ ಮಕ್ಕಳಿಗೆ ಪಲ್ಸ್​ ಪೋಲಿಯೋ ಹನಿ ಮರೆಯದೆ ಲಸಿಕೆ ಹಾಕಿಸಿ! ಇಲ್ಲಿದೆ ಡಿಟೇಲ್ಸ್​! ಘಟನೆ ವಿವರ ಶಿವಮೊಗ್ಗದ  ತಾಲೂಕು ಒಂದರ ಮಹಿಳೆಯೊಬ್ಬರಿಗೆ (ಹೆಸರನ್ನು ಗೌಪ್ಯವಾಗಿ ಇಡಲಾಗಿದೆ )   ಕಳೆದ ಕೆಲವು ದಿನಗಳಿಂದ ಅಪರಿಚಿತ ನಂಬರ್‌ಗಳಿಂದ ನಿರಂತರವಾಗಿ ಫೋನ್ ಕರೆಗಳು ಬರಲು … Read more