ಎನ್​​ಐಎ ಅಧಿಕಾರಿಗಳ ಹೆಸರಲ್ಲಿ ಶಿವಮೊಗ್ಗದ ವ್ಯಕ್ತಿಗೆ ಬಂತು ಫೋನ್, ನಂತರ ಏನಾಯ್ತು.? 

Cyber Fraud in Shimoga Man Loses 2.5 Lakh

ಶಿವಮೊಗ್ಗ: ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚನೆಯ ಪಿಡುಗು ಸಮಾಜದಲ್ಲಿ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಅದರಲ್ಲಿಯೂ ಡಿಜಿಟಲ್ ಅರೆಸ್ಟ’ ನಂತಹ ವಂಚನೆಗಳು ಸಾರ್ವಜನಿಕರನ್ನು ತೀವ್ರ ಆತಂಕಕ್ಕೀಡು ಮಾಡುತ್ತಿವೆ.   ಇದರ ನಡುವೆ ಇದೀಗ ಶಿವಮೊಗ್ಗದಲ್ಲಿಯೂ ಸಹ ವ್ಯಕ್ತಿಯೊಬ್ಬರಿಗೆ ಬೆದರಿಸಿ ಡಿಜಿಟಲ್ ಅರೆಸ್ಟ್ ಮಾಡುವ ಮೂಲಕ ಲಕ್ಷಾಂತರ ರೂಪಾಯಿ ವಂಚಿಸಿರುವ ಪ್ರಕರಣ ದಾಖಲಾಗಿದೆ. Cyber Fraud ಘಟನೆಯ ವಿವರ ಶಿವಮೊಗ್ಗದ ವ್ಯಕ್ತಿಯೊಬ್ಬರು ಈ ಡಿಜಿಟಲ್ ಅರೆಸ್ಟ್ ಜಾಲಕ್ಕೆ ಬಲಿಯಾಗಿದ್ದಾರೆ. ಡಿಸೆಂಬರ್ 23ರಂದು ದೂರುದಾರರಿಗೆ ಅಪರಿಚಿತ ನಂಬರ್‌ನಿಂದ ಫೋನ್ ಕರೆಗಳು ಬಂದಿವೆ. … Read more