operation sindoor shivamogga / ಆಪರೇಷನ್ ಸಿಂದೂರ್ ಬಗ್ಗೆ ಮೃತ ಮಂಜುನಾಥ್ರವರ ತಾಯಿ ಹೇಳಿದ್ದೇನು?
operation sindoor shivamogga ಉಗ್ರರ 9 ನೆಲೆಗಳನ್ನು ಗುರಿಯಾಗಿಸಿಕೊಂಡು ಭಾರತದ ವಾಯುಸೇನೆ (operation sindoor)ಪಾಕಿಸ್ತಾನದ ಮೇಲೆ ದಾಳಿ ನಡೆಸಿದೆ. ಈ ದಾಳಿಯಲ್ಲಿ 80 ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿರುವ ಸಾಧ್ಯತೆ ಇದೆ. ಈ ಬಗ್ಗೆ ಶಿವಮೊಗ್ಗದಲ್ಲಿ ಮಾತನಾಡಿದ ಪೆಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ಮಂಜುನಾಥ್ ರಾವ್ರವರ ತಾಯಿ ಸುಮತಿ, ಸರ್ಕಾರದ ಕ್ರಮಕ್ಕೆ ತೃಪ್ತಿವ್ಯಕ್ತಪಡಿಸಿದ್ದಾರೆ. operation sindoor shivamogga / ಮಂಜುನಾಥ್ರವರ ತಾಯಿ ಹೇಳಿದ್ದೇನು? ಕುಟುಂಬದಲ್ಲಿ ಮನೆ ಯಜಮಾನ ಕೈಗೊಳ್ಳುವ ನಿರ್ದಾರಕ್ಕೆ ಕುಟುಂಬಸ್ಥರು ಬದ್ಧರಾಗಿರುತ್ತಾರೆ. ಅದೇ ರೀತಿ ಕೇಂದ್ರ ಸರ್ಕಾರ ಕೈಗೊಂಡ … Read more