operation sindoor video : ಪಾಕಿಸ್ತಾನಿ ಭಯೋತ್ಪಾದಕ ನೆಲೆಗಳ ಮೇಲೆ ಬಿಎಸ್ಎಫ್ ದಾಳಿ | ವಿಡಿಯೋ ಬಿಡುಗಡೆ ಮಾಡಿದ ಸೇನೆ
operation sindoor video : ಪಾಕಿಸ್ತಾನಿ ಭಯೋತ್ಪಾದಕ ನೆಲೆಗಳ ಮೇಲೆ ಬಿಎಸ್ಎಫ್ ದಾಳಿ | ವಿಡಿಯೋ ಬಿಡುಗಡೆ ಮಾಡಿದ ಸೇನೆ operation sindoor video : ಗಡಿ ಭದ್ರತಾ ಪಡೆ (ಬಿಎಸ್ಎಫ್) ಪಾಕಿಸ್ತಾನದ ಭಯೋತ್ಪಾದಕ ಲಾಂಚ್ ಪ್ಯಾಡ್ಗಳ ಮೇಲೆ ನಡೆಸಿದ ದಾಳಿಯ ವಿಡಿಯೋಗಳನ್ನು ಬಿಡುಗಡೆ ಮಾಡಿದೆ. ಈ ದಾಳಿಯಲ್ಲಿ ಪಾಕಿಸ್ತಾನಿ ರೇಂಜರ್ಗಳು ಓಡಿಹೋಗುವುದು ಕ್ಯಾಮರಾದಲ್ಲಿ ಸೆರೆಯಾಗಿದೆ. ಮಂಗಳವಾರ ಬಿಡುಗಡೆಯಾದ ಈ ವೀಡಿಯೊದಲ್ಲಿ, ಪಾಕಿಸ್ತಾನದೊಳಗೆ 2.2 ಕಿಲೋಮೀಟರ್ ದೂರದಲ್ಲಿರುವ ಮೂರು ಭಯೋತ್ಪಾದಕ ನೆಲೆಗಳನ್ನು ಭಾರತೀಯ ಸೇನಾ ಪಡೆಗಳು ನಾಶಪಡಿಸಿದ್ದನ್ನು … Read more