ಶಿವಮೊಗ್ಗದಲ್ಲಿ ಅಬ್ಬರಿಸಿದ ಮಾಜಿ ಸಿಎಂ ಕುಮಾರಸ್ವಾಮಿ! ಜೆಡಿಎಸ್ ಪಂಚರತ್ನ ಯಾತ್ರೆ ಯಶಸ್ವಿ! ಅಡಿಕೆ, ಅಕ್ಷರ, ಆಧಾರರ ಭರವಸೆ! ಪೂರ್ತಿ ಬಹುಮತಕ್ಕೆ ಕೋರಿಕೆ
MALENADUTODAY.COM | SHIVAMOGGA | #KANNADANEWSWEB ಶಿವಮೊಗ್ಗದಲ್ಲಿ ಜೆಡಿಎಸ್ ಪಂಚರತ್ನ ಯಾತ್ರೆ ಯಶಸ್ವಿ ಕಂಡಿದೆ, ನಿನ್ನೆ ಶಿವಮೊಗ್ಗ ಜಿಲ್ಲೆಯಲ್ಲಿ 4 ನೇ ದಿನಕ್ಕೆ ಕಾಲಿಟ್ಟ ಜೆಡಿಎಸ್ ಪಂಚರತ್ನ ರಥಯಾತ್ರೆ (Pancharatna rathayatre) ತೀರ್ಥಹಳ್ಳಿ ವಿಧಾನಸಭಾ ಕ್ಷೆತ್ರವನ್ನು (Assembly Constituency) ಸುತ್ತಾಡಿದೆ. ಹುಂಚದಕಟ್ಟೆಯಿಂದ ಆರಂಭವಾದ ಯಾತ್ರೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ, ಜೆಡಿಎಸ್ ಅಭ್ಯರ್ಥಿ ಯಡೂರು ರಾಜಾರಾಮ್ ಪರ ಮತಯಾಚನೆ ಮಾಡಿದ್ರು. ನಾರಾಯಣ ಗುರುಪೀಠದಲ್ಲಿ ಜನರೊಂದಿಗೆ ಸಂವಾದ ನಡೆಸಿದ ಹೆಚ್ ಡಿಕೆ, ಹುಂಚ ಪದ್ಮಾವತಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ರು. ನಂತರ ಆರಗದಲ್ಲಿ … Read more