ಮಹಿಳೆಯಿಂದ ಲಂಚ ಪಡೆಯುತ್ತಿರುವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

KARNATAKA NEWS / ONLINE / Malenadu today/ Nov 16, 2023 SHIVAMOGGA NEWS Shivamogga | Malnenadutoday.com |  ಲಂಚಕ್ಕೆ ಬೇಡಿಕೆಯಿತ್ತ ಬಗನಕಟ್ಟೆ ಗ್ರಾ.ಪಂ. ಪಿಡಿಓ ಮಂಜುನಾಥ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕು ಸಂಕ್ಲಾಪುರ ವಾಸಿ ಸಾಕಮ್ಮ ಕೋಂ ವೆಂಕಟೇಶಪ್ಪ ಎಂಬುವವರ ಮನೆಯ ಮೇಲ್ಚಾವಣಿ ಮತ್ತು ಗೋಡೆ 2021ರಲ್ಲಿ ಸುರಿದ ಮಳೆಯಿಂದ  ಕುಸಿದು ಬಿದ್ದಿತ್ತು. ಈ ಹಿನ್ನೆಲೆಯಲ್ಲಿ ರಾಜೀವ್ ಗಾಂಧಿ ವಸತಿ ಯೋಜನೆಯಡಿ ಪುನರ್ ನಿರ್ಮಾಣಕ್ಕಾಗಿ ಪರಿಹಾರ ಧನಕ್ಕೆ ಅರ್ಜಿ … Read more