ಶುಗರ್ ಫ್ಯಾಕ್ಟರಿ ಜಾಗದ ಸರ್ವೆ ವಿಚಾರದಲ್ಲಿ ಸಿಡಿದೆದ್ದ ಮಲವಗೊಪ್ಪದ ಜನ! ಏನಾಯ್ತು ಓದಿ!
Shivamogga | Feb 2, 2024 | ಶಿವಮೊಗ್ಗದ ಶುಗರ್ ಪ್ಯಾಕ್ಟರಿ ಜಾಗದ ವಿಚಾರ ದಿನದಿಂದ ದಿನಕ್ಕೆ ಸಾಕಷ್ಟು ವಿವಾದವೆಬ್ಬಿಸುತ್ತಿದೆ. ಹೈಕೋರ್ಟ್ನ ಆದೇಶದಂತೆ ಅಧಿಕಾರಿಗಳು ಸರ್ವೆ ಕಾರ್ಯ ನಡೆಸ್ತಿದ್ದಾರೆ. ಆದರೆ, ಸ್ಥಳೀಯ ಜನರನ್ನು ಶುಗರ್ ಫ್ಯಾಕ್ಟರಿ ವಿಚಾರದಲ್ಲಿ ಎತ್ತಂಗಡಿ ಮಾಡಲಾಗುತ್ತಿದೆ ಎಂಬ ಆರೋಪ ಸಾರ್ವಜನಿಕರಿಂದಲೇ ಕೇಳಿಬಂದಿದೆ. ಸ್ಥಳೀಯರನ್ನ ಒಕ್ಕಲೆಬ್ಬಿಸ್ತಿರುವ ವಿಚಾರದಲ್ಲಿ ಪಟ್ಟಭದ್ರ ಹಿತಾಸಕ್ತಿಗಳ ಕೈವಾಡ ಇದೆ ಎಂದು ನಾಗರಿಕರು ಆರೋಪಿಸ್ತಿದ್ದಾರೆ ಶುಗರ್ ಫ್ಯಾಕ್ಟರಿ ಜಾಗ ಸ್ಥಳೀಯ ಸಂಸ್ಥೆಗಳಿಗೆ ನೀರು, ಕಂದಾಯ ಕಟ್ಟುತ್ತಿರುವ ಮನೆಗಳನ್ನು ಸಹ ಒಕ್ಕಲೆಬ್ಬಿಸಲಾಗುತ್ತಿದೆ. ಸಂಬಂಧವಿಲ್ಲದ … Read more