ಸಾರ್ವಜನಿಕರಿಗೆ ಮಾಹಿತಿ | ನಾಳೆ ಶಿವಮೊಗ್ಗದ ಈ ಪ್ರಮುಖ ಭಾಗಗಳಲ್ಲಿ POWER CUT

KARNATAKA NEWS/ ONLINE / Malenadu today/ Oct 16, 2023 SHIVAMOGGA NEWS ದಿನಾಂಕ: 17.10.2023ರಂದು ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಲ್ಕೋಳ ವಿ.ವಿ. ಕೇಂದ್ರದಿಂದ ಬರುವ  ಎ.ಎಫ್-1,2, ಮತ್ತು 3ರ ಫೀಡರ್‍ಗಳಲ್ಲಿ  ಮಾರ್ಗಮುಕ್ತತೆ ನೀಡಬೇಕಾಗಿದ್ದು ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ: 17.10.2023ರಂದು ಬೆಳ್ಳಗ್ಗೆ 09 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಶ್ರೀರಾಮ್‍ಪುರ, ಭೂಮಿಕಾ ಇಂಡಸ್ಟ್ರೀಸ್, ಪೆಸಿಟ್ ಕಾಲೇಜ್, ಕಿಮ್ಮನೆ ಗಾಲ್ಫ್ ಸ್ಟೇಡಿಯಮ್, ಹಾಲದೇವರ ಹೊಸೂರು, ಗುಡ್ಡದ ಹರಕೆರೆ, … Read more

ಸಾಗರ ರಸ್ತೆಯಲ್ಲಿ ವಾಹನ ಓಡಿಸುವಾಗ ಹುಷಾರ್ ! 15 ದಿನದಲ್ಲಿ ಸಂಭವಿಸಿದೆ ನಾಲ್ಕಕ್ಕೂ ಹೆಚ್ಚು ಆಕ್ಸಿಡೆಂಟ್! ಸಿಸಿಟಿವಿಯಲ್ಲಿ ಸೆರೆಯಾಯ್ತು ಲಾರಿಗಳ ಮುಖಾಮುಖಿ ಡಿಕ್ಕಿ ದೃಶ್ಯ!

ಸಾಗರ ರಸ್ತೆಯಲ್ಲಿ ವಾಹನ ಓಡಿಸುವಾಗ ಹುಷಾರ್ ! 15 ದಿನದಲ್ಲಿ ಸಂಭವಿಸಿದೆ ನಾಲ್ಕಕ್ಕೂ ಹೆಚ್ಚು ಆಕ್ಸಿಡೆಂಟ್! ಸಿಸಿಟಿವಿಯಲ್ಲಿ ಸೆರೆಯಾಯ್ತು ಲಾರಿಗಳ ಮುಖಾಮುಖಿ ಡಿಕ್ಕಿ ದೃಶ್ಯ!

KARNATAKA NEWS/ ONLINE / Malenadu today/ Jun 13, 2023 SHIVAMOGGA NEWS ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿ ಕಳೆದ 15 ದಿನಗಳಲ್ಲಿ ನಾಲ್ಕಕ್ಕೂ ಹೆಚ್ಚು ಆಕ್ಸಿಡೆಂಟ್​ಗಳಾಗಿವೆ. ಇದಕ್ಕೆ ಕಾರಣ ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.  ಭೀಕರ ಅಪಘಾತಗಳ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ ಸಂಭವಿಸುತ್ತಿರುವ ಅಪಘಾತಗಳಲ್ಲಿ ಜನರು ಜೀವ ಕಳೆದುಕೊಳ್ಳುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಕಳೆದ ಭಾನುವಾರ ಸಂಭವಿಸಿದ ಭೀಕರ ಲಾರಿ ಅಪಘಾತದ ದೃಶ್ಯ ಇದೀಗ ಲಭ್ಯವಾಗಿದ್ದು, ಒನ್​ ವೇ … Read more

ರಾಂಗ್​ ಸೈಡ್​ನಲ್ಲಿ ವಾಹನ ಓಡಿಸಬೇಡಿ! ಭೀಕರ ಆಕ್ಸಿಡೆಂಟ್​ನ ಸಾಕ್ಷಿ ತೋರಿಸ್ತಿದೆ ನೋಡಿ ಸಿಸಿಟಿವಿ

KARNATAKA NEWS/ ONLINE / Malenadu today/ Jun 8, 2023 SHIVAMOGGA NEWS ಶಿವಮೊಗ್ಗ ನಗರದ  ಪೆಸಿಟ್​ ಕಾಲೇಜು ಬಳಿಯಲ್ಲಿ ಸಂಭವಿಸಿದ ಅಪಘಾತದ ಸಿಸಿಟಿವಿ ದೃಶ್ಯವೊಂದು ಲಭ್ಯವಾಗಿದ್ದು, ರಾಂಗ್​ ಸೈಡ್​ನಲ್ಲಿ ವಾಹನ ಓಡಿಸುವುದು ಎಷ್ಟೊಂದು ಅಪಾಯಕಾರಿ ಎನ್ನುವುದಕ್ಕೆ ಸಾಕ್ಷಿಯಾಗಿದೆ.  ನಡೆದಿದ್ದೇನು? ಕಳೆದ ಜೂನ್ 5 ರಂದು ಈ ಘಟನೆ ಸಂಭವಿಸಿದ್ದು, ಸಾಗರದ ಕಡೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಇನ್ನೋವ್ಹಾ ಕಾರಿಗೆ ಬೈಕ್​ವೊಂದು ಡಿಕ್ಕಿಯಾಗಿತ್ತು. ಘಟನೆಗೆ ಆ ಸಂದರ್ಭದಲ್ಲಿ ಕಾರಣ ಸ್ಪಷ್ಟವಾಗಿರಲಿಲ್ಲ. ಘಟನೆಯಲ್ಲಿ ಸಾಗರ ತಾಲ್ಲೂಕಿನ ಇಬ್ಬರು ಗಂಭೀರವಾಗಿ … Read more