ಶಿವಮೊಗ್ಗದ ಈ ಕ್ಷೇತ್ರದ ಟಿಕೆಟ್ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ! ವೈರಲ್ ಲೆಟರ್ನಲ್ಲಿ ಏನಿದೆ ಗೊತ್ತಾ
Soraba/ ಸೊರಬ ಕ್ಷೇತ್ರದಲ್ಲಿ ಹಾಲಿ ಶಾಸಕರಿಗೆ ಟಿಕೆಟ್ ನೀಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿಯವರನ್ನ ಅಡ್ರೆಸ್ ಮಾಡಿದ ಲೆಟರ್ವೊಂದು ಸೋಶಿಯಲ್ ಮೀಡಿಯಾದಲ್ಲಿ ಇದೀಗ ಸದ್ದು ಮಾಡುತ್ತಿದೆ. ಟ್ವಿಟ್ಟರ್ ಹಾಗೂ ಫೇಸ್ಬುಕ್ನಲ್ಲಿ ಈ ಲೆಟರ್ ಹರಿದಾಡುತ್ತಿದ್ದು, 19 ವರ್ಷಗಳಿಂದ ಬಿಜೆಪಿ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ಈ ಮೂಲಕ ತಮ್ಮಲ್ಲಿ ಕೇಳಿಕೊಳ್ಳುವುದೇನೆಂದರೆ, ಹಾಲಿ ಶಾಸಕರಿಗೆ ಟಿಕೆಟ್ ನೀಡಬೇಡಿ ಎಂದು ಲೆಟರ್ನಲ್ಲಿ ಬರೆಲಾಗಿದೆ. ಹಾಲಿ ಶಾಸಕರಿಗೆ ಟಿಕೆಟ್ ನೀಡದೇ ಸಾಮಾನ್ಯ ಕಾರ್ಯಕರ್ತರಿಗೆ ಟಿಕೆಟ್ ನೀಡುವಂತೆ ಬೇಡಿಕೊಳ್ಳುತ್ತೇನೆ. ಕಾರಣ ಪಕ್ಷದ ಕಾರ್ಯಕರ್ತರನ್ನು ಹಾಗೂ … Read more