ಕೋವಿ ಸಮೇತ ಕಾರಿನಲ್ಲಿ ಕಾಡಿನೊಳಗೆ ಬಂದವರು ಅರೆಸ್ಟ್!
ಮಲೆನಾಡು ಟುಡೆ ಸುದ್ದಿ, ರಿಪ್ಪನ್ಪೇಟೆ, ಸೆಪ್ಟೆಂಬರ್ 4 2025 : ಶಿವಮೊಗ್ಗ ಅರಣ್ಯ ಇಲಾಖೆ ಮತ್ತೊಮ್ಮೆ ಸಂಚಲನ ಮೂಡಿಸಿದೆ. ರಿಪ್ಪನ್ಪೇಟೆ ಸಮೀಪ ಕಾಡು ಪ್ರಾಣಿಗಳನ್ನು ಬೇಟೆಯಾಡಲು ಸಂಚು ರೂಪಿಸಿದ್ದ ಐವರ ಗುಂಪಿನಲ್ಲಿ ಮೂವರನ್ನು ಬಂಧಿಸಿದ್ದಾರೆ. ಅರಣ್ಯಾಧಿಕಾರಿ ಪವನ್ ಕುಮಾರ್ ಎನ್. ನೇತೃತ್ವದ ತಂಡ ಈ ಕಾರ್ಯಾಚರಣೆಯನ್ನು ನಡೆಸಿದೆ. ಇನ್ನಿಬ್ಬರ ಆರೋಪಿಗಳಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ. ಮೂಗುಡ್ತಿ ವನ್ಯಜೀವಿ ವಲಯದ ಕುಮದ್ವತಿ ಮೀಸಲು ಅರಣ್ಯದಲ್ಲಿ ಗಸ್ತು ತಿರುಗುತ್ತಿದ್ದ ಅರಣ್ಯ ಇಲಾಖೆ ಸಿಬ್ಬಂದಿಗೆ ಕೆಲವರ ಬಗ್ಗೆ ಅನುಮಾನ ಮೂಡಿದೆ. ತಕ್ಷಣವೇ … Read more