21 ವರ್ಷದ ಯುವಕನಿಗೆ 20 ವರ್ಷ ಜೈಲು, 50 ಸಾವಿರ ದಂಡ! ಶಿವಮೊಗ್ಗ ಕೋರ್ಟ್ ಆದೇಶ

Malenadu Today

Shimoga : ತಾಲ್ಲೂಕಿನ ಠಾಣೆ ಒಂದರ ವ್ಯಾಪ್ತಿಯಲ್ಲಿ 17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ 21 ವರ್ಷದ ಯುವಕನಿಗೆ ಶಿವಮೊಗ್ಗ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಿ ಮಂಗಳವಾರ ಆದೇಶಿಸಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಮೂರು ವರ್ಷ ಹೆಚ್ಚುವರಿ ಸಾದಾ ಸೆರೆವಾಸ ಶಿಕ್ಷೆ ವಿಧಿಸಿದೆ. 2022ರಲ್ಲಿ ಈ  ಪ್ರಕರಣ ನಡೆದಿತ್ತು.  ಅಂದಿನ ಇನ್‌ಸ್ಪೆಕ್ಟ‌ರ್ ಅಭಯಪ್ರಕಾಶ್ ಸೋಮನಾಳ್‌ ತನಿಖೆ ನಡೆಸಿ ಫೋಕ್ಸೋ ಆಕ್ಟ್​ … Read more

ಬಾಲಕಿಯ ಮೇಲೆ ದೌರ್ಜನ್ಯಕ್ಕೆ ಸಹಕಾರ ನೀಡಿದ ಹೋಂಸ್ಟೇ ಮಾಲೀಕ, ರೂಮ್ ಬಾಯ್​! ಮೂವರಿಗೂ ಕೋರ್ಟ್​ ಕೊಟ್ಟ ಶಿಕ್ಷೆ ಏನು ಗೊತ್ತಾ? ಇದೆ ಮೊದಲು

Shivamogga Kallaganguru

ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:  ಶಿವಮೊಗ್ಗ ಜಿಲ್ಲೆಯ ತಾಲ್ಲೂಕು ವ್ಯಾಪ್ತಿಯೊಳಗೆ 2023 ರಲ್ಲಿ ನಡೆದಿದ್ದ ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಕೋರ್ಟ್  ತೀರ್ಪು ನೀಡಿದೆ.  ಬಾಲಕಿಯೊಬ್ಬಳನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಮುಖ ಆರೋಪಿ ಹಾಗೂ ಈ ಕೃತ್ಯಕ್ಕೆ ಪರೋಕ್ಷವಾಗಿ ಸಾಥ್ ನೀಡಿದ ಹೋಂಸ್ಟೇ ಮಾಲೀಕ ಮತ್ತು ಸಿಬ್ಬಂದಿಗೆ ಕೋರ್ಟ್​ ಶಿಕ್ಷೆ ವಿಧಿಸಿದೆ. 11-09-2023 ರಂದು 26 ವರ್ಷದ ವ್ಯಕ್ತಿಯೊಬ್ಬ 16 ವರ್ಷದ ಅಪ್ರಾಪ್ತ ಬಾಲಕಿಯನ್ನು ಬಲವಂತವಾಗಿ ಕಾರಿನಲ್ಲಿ ಎಳೆದುಕೊಂಡು ಹೋಗಿದ್ದ. ಅಷ್ಟೆ … Read more

ಬಿಎಸ್​ವೈ ವಿರುದ್ಧ ಪೋಕ್ಸೋ ಕೇಸ್​! ಆದೇಶ ಕಾಯ್ದಿರಿಸಿದ ಏಕಸದಸ್ಯ ಪೀಠ! ಸಂಕಷ್ಟ?

BSY, Yediyurappa, POCSO Case, Karnataka High Court, Court Reserves Order, Sexual Harassment, Justice M.A. Arun, Audio Recording, Legal Battle, Political Crisis

ಮಲೆನಾಡು ಟುಡೆ ಸುದ್ದಿ, ಅಕ್ಟೋಬರ್ 24, 2025 :  ಮಾಜಿ  ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ  ಹೈಕೋರ್ಟ್‌ನ ನ್ಯಾಯಮೂರ್ತಿ ಎಂ.ಎ.ಆರುಣ್ ನೇತೃತ್ವದ ಏಕಸದಸ್ಯ ನ್ಯಾಯಪೀಠವು  ವಿಸ್ತೃತ ವಿಚಾರಣೆ ಮುಗಿಸಿ ಇದೀಗ ಆದೇಶವನ್ನು ಕಾಯ್ದಿರಿಸಿದೆ. BSY POXCO Case ಬಿಎಸ್​​ವೈ ನಾಲ್ಕು ಬಾರಿ ಸಿಎಂ ಆದರೂ, ಏರ್‌ಪೋರ್ಟ್ ಸಂತ್ರಸ್ತ ರೈತರ ಸಮಸ್ಯೆಗೆ ಪರಿಹಾರ ಸಿಗದಿರುವುದೇ ವಿಪರ್ಯಾಸ.ಜೆಪಿ ಬರೆಯುತ್ತಾರೆ. ಪ್ರಕರಣದಲ್ಲಿ ಯಡಿಯೂರಪ್ಪ ಅವರ ಮುಂದಿನ ಭವಿಷ್ಯವನ್ನು ನ್ಯಾಯಾಲಯದ ಆದೇಶ ನಿರ್ಧರಿಸಲಿದೆ. ಇನ್ನೂ ಕೇಸ್​ನಲ್ಲಿ ಯಡಿಯೂರಪ್ಪ ಪರ … Read more