ಅನುಮಾನಸ್ಪದವಾಗಿ ಅಪರಿಚಿತನ ಓಡಾಟ, 112 ಗೆ ಬಂತು ಕಂಪ್ಲೆಂಟ್! ಆಮೇಲೆ ನಡೆದಿದ್ದೇ ಬೇರೆ! ಇನ್ನಷ್ಟು ಸುದ್ದಿಗಳು!
ಮಲೆನಾಡು ಟುಡೆ ಸುದ್ದಿ, ಸೆಪ್ಟೆಂಬರ್ 19 2025 : ಶಿವಮೊಗ್ಗ ಜಿಲ್ಲೆಯಲ್ಲಿ ನಡೆದ ವಿವಿಧ ಘಟನೆಗಳನ್ನು ಸಂಕ್ಷಿಪ್ತವಾಗಿ ವಿವರಿಸುವ ಮಲೆನಾಡು ಟುಡೆ ಸುದ್ದಿಯ ಇವತ್ತಿ ಚಟ್ಪಟ್ ನ್ಯೂಸ್ ಇಲ್ಲಿದೆ.‘ ಕಂಡೆಕ್ಟರ್ ಮೇಲೆ ಹಲ್ಲೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನಲ್ಲಿ ಕಂಡೆಕ್ಟರ್ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪವೊಂದು ಕೇಳಿಬಂದಿದೆ. ಈ ಸಂಬಂಧ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ. ಶಿಕಾರಿಪುರ-ಮುಡುಬಾಸಿದ್ದಾಪುರ ಮಾರ್ಗದಲ್ಲಿ ಸಂಚರಿಸುವ ಬಸ್‌ನಲ್ಲಿ ನಿರ್ವಾಹಕರನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ದೂರಲಾಗಿದೆ.ಗ್ರಾಮಸ್ಥರು ಬಸ್ ತಡೆದು … Read more