ವಿನೋಬಾ ನಗರದಲ್ಲಿ ಲಕ್ಷಾಂತರ ರೂ. ಮೌಲ್ಯದ ಎಲೆಕ್ಟ್ರಿಕ್ ಸಾಮಗ್ರಿಗಳ ಕಳ್ಳತನ
Theft at Vinobanagar : ಶಿವಮೊಗ್ಗ: ವಿನೋಬಾ ನಗರದಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆಯೊಂದರಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಎಲೆಕ್ಟ್ರಿಕ್ ಮತ್ತು ಕಟ್ಟಡ ಸಾಮಗ್ರಿಗಳನ್ನು ಕಳ್ಳರು ಕದ್ದೊಯ್ದಿರುವ ಘಟನೆ ನಡೆದಿದೆ. ಈ ಕುರಿತು ಕಾಮಗಾರಿ ವಹಿಸಿಕೊಂಡಿದ್ದ ಇಂಜಿನಿಯರ್ ಅವರು ವಿನೋಬಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಶಿವಮೊಗ್ಗ ನಾಗರಿಕರಿಗೆ ನಾಳೆ ವಿದ್ಯುತ್, ನೀರು ಪೂರೈಕೆಯಲ್ಲಿ ಸಂಕಷ್ಟ! ವಿನೋಬಾ ನಗರದ ಇಂಜಿನಿಯರ್ ಒಬ್ಬರು ಕಾಶಿಪುರ ಪ್ರಿಯದರ್ಶಿನಿ ಬಡಾವಣೆಯ 5ನೇ ಮುಖ್ಯ ರಸ್ತೆಯಲ್ಲಿ ಹೊಸ ಮನೆಯನ್ನು ನಿರ್ಮಿಸುತ್ತಿದ್ದಾರೆ. ಡಿಸೆಂಬರ್ 7ಕೆಲಸ … Read more