ಕೆಎಸ್ ಈಶ್ವರಪ್ಪ ಎಸ್ ಎನ್ ಚನ್ನಬಸಪ್ಪ. ಹಾಗೂ ಆರಗ ಜ್ಞಾನೇಂದ್ರರಿಗೆ ಮಾತ್ರ ಈ ಕಾಯ್ದೆ ಬೇಡವಾಗಿದೆ. ಆಯನೂರು ಮಂಜುನಾಥ್
ಶಿವಮೊಗ್ಗ: ರಾಜ್ಯ ಸರ್ಕಾರ ಇತ್ತೀಚಿನ ಅಧಿವೇಶನದಲ್ಲಿ ಸಾಮಾಜಿಕ ಸ್ವಾಸ್ಥ್ಯ ಕಾಪಾಡಲು ತಂದಿರುವ ಮಸೂದೆಯನ್ನು ಇಡೀ ರಾಜ್ಯದ ಜನತೆ ಮೌನವಾಗಿ ಸ್ವಾಗತಿಸಿದ್ದಾರೆ. ಆದರೆ ಬಿಜೆಪಿ ನಾಯಕರು ಮಾತ್ರ ದ್ವೇಷ ಭಾಷಣ ಮಾಡುವುದು ನಮ್ಮ ಹಕ್ಕು ಎಂಬಂತೆ ವರ್ತಿಸುತ್ತಾ ಈ ಕಾಯ್ದೆಯನ್ನು ವಿರೋಧಿಸುತ್ತಿರುವುದು ಖಂಡನೀಯ, ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಕಿಡಿಕಾರಿದರು. ಸಿಹಿಸುದ್ದಿ: ಫೆಬ್ರವರಿ 20ರಿಂದ ಶಿಕಾರಿಪುರದಲ್ಲಿ ಬೃಹತ್ ಉದ್ಯೋಗ ಮೇಳ ಶಿವಮೊಗ್ಗದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾತನಾಡುವುದು ಹೇಗೆ ಮೂಲಭೂತ … Read more