ಅಮೀರ್ ಅಹಮದ್ ಸರ್ಕಲ್ನಿಂದ ಕೆಳಗೆ, K.R. ಪುರಂ ರಸ್ತೆಯಲ್ಲಿರುವ ಲಾಡ್ಜ್ ಮೇಲೆ ಪೊಲೀಸರ ರೇಡ್! ಸಿಕ್ಕಿಬಿದ್ರಾ ಸ್ಟೂಡೆಂಟ್ಸ್!
SHIVAMOGGA | POLICE RAID Dec 2, 2023 | ಹಳೇ ಶಿವಮೊಗ್ಗ ಭಾಗದಲ್ಲಿ ಇವತ್ತು ಪೊಲೀಸರು ರೇಡ್ ನಡೆಸಿದ್ದಾರೆ. ಲಾಡ್ಜ್ವೊಂದರಲ್ಲಿ ಅನೈತಿಕ ಚಟುವಟಿಕೆ ನಡೆಸ್ತಿದ್ದ ಆರೋಪವೊಂದು ಕೇಳಿಬಂದ ಹಿನ್ನೆಲೆಯಲ್ಲಿ ಶಿವಮೊಗ್ಗ ಕೆ.ಆರ್.ಪುರಂ ರಸ್ತೆಯಲ್ಲಿರುವ ಲಾಡ್ಜ್ ಮೇಲೆ ರೇಡ್ ಮಾಡಿದ್ದಾರೆ. ಈ ವೇಳೆ ಕಾಲೇಜು ವಿದ್ಯಾರ್ಥಿಗಳು ಲಾಡ್ಜ್ನಲ್ಲಿ ಪತ್ತೆಯಾಗಿದ್ದು ಅವರನ್ನು ಪೊಲೀಸರು ವಿಚಾರಣೆ ನಡೆಸ್ತಿರುವುದಾಗಿ ತಿಳಿದು ಬಂದಿದೆ READ : ಶಾಸಕರ ಅನುಪಸ್ಥಿತಿಯ ನಡುವೆ ಬೇಳೂರು ಗೋಪಾಲಕೃಷ್ಣರವರ ಕಚೇರಿಗೆ ಭೇಟಿಕೊಟ್ಟ ಮಧು ಬಂಗಾರಪ್ಪ! ಲಾಡ್ಜ್ ಮೇಲೆ ಪೊಲೀಸರ … Read more