ಕರ್ನಾಟಕ ವಿವಿಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ| ಪೂರ್ತಿ ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Oct 19, 2023 SHIVAMOGGA NEWS’ ಕರ್ನಾಟಕ ವಿಶ್ವವಿದ್ಯಾಲಯದ ( KARNATAK UNIVERSITY DHARWAD) ಅಡಿಯಲ್ಲಿ ಬರುವ ಮಾಧ್ಯಮಿಕ ಶಾಲೆಯಲ್ಲಿ ಖಾಲಿಯಿರುವ ಸಹಾಯಕ ಶಿಕ್ಷಕರು, ವಿಶೇಷ ಶಿಕ್ಷಕರ ಮತ್ತು ಸಹಾಯಕ ಹೌಸ್ ಮಾಸ್ಟರ್ ಹಾಗೂ ಪ್ರಾಯೋಗಿಕ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಖಾಲಿಯಿರುವ ಸಹಾಯಕ ಶಿಕ್ಷಕರು ಹುದ್ದೆಗಳನ್ನು ನೇರ-ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಲಾಗಿದೆ.  ಈ  ಕುರಿತು.ಕರ್ನಾಟಕ ವಿಶ್ವವಿದ್ಯಾಲಯದ ಅಧೀನದಲ್ಲಿ ಒಳಪಡುವ ಮಾಧ್ಯಮಿಕ ಶಾಲೆಯಲ್ಲಿ ಖಾಲಿಯಿರುವ … Read more