ಶಿವಮೊಗ್ಗದಲ್ಲಿ ಇವತ್ತು ಬಹುತೇಕ ಪ್ರದೇಶದಲ್ಲಿ ಪವರ್ ಕಟ್! ಎಲ್ಲೆಲ್ಲಿ? ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Sep 3, 2023 SHIVAMOGGA NEWS  ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-1, 2, 4 ಮತ್ತು 5ರಲ್ಲಿ ಸೆ.3 ರಂದು ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಬೆಳ್ಳಗ್ಗೆ 10 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ  (Mescom,)ಪ್ರಕಟಣೆಯಲ್ಲಿ ತಿಳಿಸಿದೆ.  ಮೆಗ್ಗಾನ್ ಆಸ್ಪತ್ರೆ, ಶರಾವತಿನಗರ ಎ ಮತ್ತು ಬಿ ಬ್ಲಾಕ್, ಹೊಸಮನೆ, ಜೈಲ್ ರಸ್ತೆ, … Read more