ಮೆಸ್ಕಾಂನಿಂದ ತುರ್ತು ಕಾಮಗಾರಿ ಹಿನ್ನೆಲೆ ಹಲವೆಡೆ ನಾಳೆ ಪವರ್ ಕಟ್! ಎಲ್ಲೆಲ್ಲಿ! ವಿವರ ಓದಿ

ಮೆಸ್ಕಾಂ ಪ್ರಕರಣೆ :  ಫೆಬ್ರವರಿ 23,24,25 ರಂದು ಶಿವಮೊಗ್ಗ ಜಿಲ್ಲೆಯ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ

Shimoga and Hosanagara ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕು ಹಾಗೂ ಶಿವಮೊಗ್ಗ ನಗರದ ವಿವಿಧ ಭಾಗಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಡಿಸೆಂಬರ್ 26 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ನಾಳೆ ವಿದ್ಯುತ್‌ ವ್ಯತ್ಯಯ/Shimoga and Hosanagara ಸಾಗರದಿಂದ ಹೊಸನಗರಕ್ಕೆ ವಿದ್ಯುತ್ ಸರಬರಾಜು ಮಾಡುವ 33ಕೆವಿ ವಿದ್ಯುತ್ ಮಾರ್ಗದ ನಿರ್ವಹಣೆ ಕಾಮಗಾರಿ ಹಿನ್ನೆಲೆಯಲ್ಲಿ ಡಿ.26ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆಯ ವರೆಗೆ ತಾಲೂಕಿನ … Read more