ಮಂಡ್ಲಿಯಿಂದ ಮಾಚೇನಹಳ್ಳಿವರೆಗೂ ಕರೆಂಟ್ ಇರಲ್ಲ! ಇವತ್ತು ನಾಳೆ ನೂರಕ್ಕೂ ಹೆಚ್ಚು ಏರಿಯಾಗಳಲ್ಲಿ ಪವರ್ ಕಟ್!
Power Cut in Shimoga Today and Tomorrow | Shimoga | ಮೆಸ್ಕಾಂ ಶಿವಮೊಗ್ಗ ಇವತ್ತು ನಾಳೆ ಶಿವಮೊಗ್ಗದ ವಿವಿದ ಕಡೆಗಳಲ್ಲಿ ಕರೆಂಟ್ ಇರಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ನಗರದಲ್ಲಿ ವಿದ್ಯುತ್ ಸರಬರಾಜು ಜಾಲದ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ನಗರದ ಪ್ರಮುಖ ಬಡಾವಣೆಗಳಲ್ಲಿ ಇಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಶಿವಮೊಗ್ಗ ನಗರ ಉಪವಿಭಾಗ 2ರ ವ್ಯಾಪ್ತಿಗೆ ಒಳಪಡುವ ಮಂಡ್ಲಿ ಭಾಗದಲ್ಲಿ ದುರಸ್ತಿ ಕಾರ್ಯ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 9 ಗಂಟೆಯಿಂದ … Read more