ಶಿವಮೊಗ್ಗದ ಈ ಪ್ರಮುಖ ಪ್ರದೇಶಗಳಲ್ಲಿ ಇವತ್ತು ಪವರ್ ಕಟ್/ ಗೃಹರಕ್ಷಕ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಸುದ್ದಿ!

ಶಿವಮೊಗ್ಗದ ಈ ಪ್ರಮುಖ ಪ್ರದೇಶಗಳಲ್ಲಿ  ಇವತ್ತು ಪವರ್ ಕಟ್/  ಗೃಹರಕ್ಷಕ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಸುದ್ದಿ!

SHIVAMOGGA  |  Dec 27, 2023  |     ಡಿ.27 ರಂದು ವಿದ್ಯುತ್ ವ್ಯತ್ಯಯ ಪವರ್ ಕಟ್ ಶಿವಮೊಗ್ಗ 11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ  ಡಿ. 27 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00 ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ಪವರ್ ಕಟ್ ಜಾರಿಯಲ್ಲಿ ಇರಲಿದೆ ಎಂದು ಮೆಸ್ಕಾಂ ಪ್ರಕಟಿಸಿದೆ.  ಬೊಮ್ಮನಕಟ್ಟೆ ಎ ಇಂದ ಎಫ್ ಬ್ಲಾಕ್‍ವರೆಗೆ, ಹಳೆ ಬೊಮ್ಮನಕಟ್ಟೆ,, ದೇವಂಗಿ 2ನೇ ಹಂತದ ಬಡಾವಣೆ, ಮಹಾರಾಣಿ ಸ್ಕೂಲ್ … Read more

ಸಾರ್ವಜನಿಕರಲ್ಲಿ ವಿನಂತಿ! ಡಿಸೆಂಬರ್ 21 ರಂದು ಶಿವಮೊಗ್ಗದ ಈ ಭಾಗಗಳಲ್ಲಿ ಇರೋದಿಲ್ಲ ವಿದ್ಯುತ್

ಸಾರ್ವಜನಿಕರಲ್ಲಿ ವಿನಂತಿ! ಡಿಸೆಂಬರ್ 21 ರಂದು ಶಿವಮೊಗ್ಗದ ಈ ಭಾಗಗಳಲ್ಲಿ ಇರೋದಿಲ್ಲ ವಿದ್ಯುತ್

SHIVAMOGGA |  Dec 20, 2023  | ಶಿವಮೊಗ್ಗ ತಾಲ್ಲೂಕು, ಕುಂಸಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಆಯನೂರು ಶಾಖಾ ವ್ಯಾಪ್ತಿಯ ಗ್ರಾಮಗಳಿಗೆ ವಿದ್ಯುತ್ ಸರಬರಾಜಾಗುವ 11 ಕಿವಿ ಮಾರ್ಗಗಳಾದ ಕೆಎಫ್-2, 3, 9, 16 ಮತ್ತು ಕೆಎಫ್-18 ಹೊರೆಯನ್ನು ಕುಂಸಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊಸದಾಗಿ ನಿರ್ಮಿಸಿರುವ ಆಯನೂರು 110/11 ಕೆವಿ ವಿದ್ಯುತ್ ಕೇಂದ್ರಕ್ಕೆ ವರ್ಗಾಯಿಸುವ ಕಾಮಗಾರಿಯನ್ನ ಮೆಸ್ಕಾಂ ಶಿವಮೊಗ್ಗ ವಿಭಾಗ ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು … Read more

ಡಿ.11 ರಂದು ಶಿವಮೊಗ್ಗದಲ್ಲಿ ವಿದ್ಯುತ್ ವ್ಯತ್ಯಯ | ಹೊಸನಗರದಲ್ಲಿ ಜನಸಂಪರ್ಕ ಸಭೆ

SHIVAMOGGA |  Dec 9, 2023 | ಶಿವಮೊಗ್ಗ ಮಾಚೇನಹಳ್ಳಿ 110/11 ಕೆವಿ ವಿವಿ ಕೇಂದ್ರದ ಎಫ್-1 ಮತ್ತು ಎಫ್-18ರ ಮಾರ್ಗಗಳಲ್ಲಿ ತುರ್ತು ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಡಿ.11 ರಂದು ಬೆಳಿಗ್ಗೆ 10 ರಿಂದ ಸಂಜೆ 06 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಹೊನ್ನವಿಲೆ, ನವುಲೆ ಬಸಾಪುರ, ಗುಡ್ರಕೊಪ್ಪ, ಅಮರಾವತಿ ಕ್ಯಾಂಪ್, ಶೆಟ್ಟಿಹಳ್ಳಿ, ಹಳೇಶೆಟ್ಟಿಹಳ್ಳಿ, ಮತ್ತಿಘಟ್ಟ, ಹಾತಿಕಟ್ಟೆ, ಮಾಳೇನಹಳ್ಳಿ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. READ : … Read more

Powercut| ನವೆಂಬರ್​ 27 ರಂದು ಶಿವಮೊಗ್ಗ ಸಿಟಿಯ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

Powercut|  ನವೆಂಬರ್​ 27 ರಂದು ಶಿವಮೊಗ್ಗ ಸಿಟಿಯ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ!

SHIVAMOGGA NEWS / Malenadu today/ Nov 26, 2023 | Malenadutoday.com   SHIVAMOGGA | ಶಿವಮೊಗ್ಗದಲ್ಲಿ ಇದೇ ನವೆಂಬರ್​.27 ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.  ಶಿವಮೊಗ್ಗ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-5ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಳ್ಳಲಾಗಿದೆ.   READ : ಮಹಿಳೆಗೆ ಹೆದರಿಸಿ ಬೆದರಿಸಿದರಾ ಶಿವಮೊಗ್ಗದ ಆ ಪೊಲೀಸರು? ಸ್ಟೇಷನ್​ನಲ್ಲಿ ಹೀಗೂ ನಡೆಯುತ್ತಾ?? ಈ ಕಾರಣಕ್ಕೆ   ನ.27ರ ಬೆಳಗ್ಗೆ 10 ಗಂಟೆಯಿಂದ ಸಂಜೆ 06 … Read more

ಶಿವಮೊಗ್ಗದ ಪ್ರಮುಖ ಪ್ರದೇಶಗಳಲ್ಲಿ 2 ದಿನ POWER CUT | ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Oct 31, 2023 SHIVAMOGGA NEWS SHIVAMOGGA | ಸಾರ್ವಜನಿಕರಿಗೆ ಮಾಹಿತಿ ಶಿವಮೊಗ್ಗದಲ್ಲಿ  ನವೆಂಬರ್ 02 ಮತ್ತು 03 ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.  READ : KSRTC ಬಸ್​ಸ್ಟ್ಯಾಂಡ್​ ಲೇಡಿಗೆ ಶಾಕ್​ ಕೊಟ್ಟ ದೊಡ್ಡಪೇಟೆ ಪೊಲೀಸರು! ಬಯಲಾಯ್ತು ಕೇಸ್​! ಎಲ್ಲೆಲ್ಲಿ  ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾರಾಗುವ ಮಾರ್ಗಗಳ ವ್ಯಾಪ್ತಿಯ  ಬಿದರೆ, ನಿದಿಗೆ, … Read more

ಶಿವಮೊಗ್ಗ ಜಿಲ್ಲೆಯ ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ POWERCUT

KARNATAKA NEWS/ ONLINE / Malenadu today/ Oct 26, 2023 SHIVAMOGGA NEWS ಶಿವಮೊಗ್ಗ ಮೆಸ್ಕಾಂ ವಿಭಾಗ ತುರ್ತು ಕಾಮಗಾರಿಯನ್ನು ಕೈಗೊಂಡಿದೆ. ಈ ಪ್ರಯುಕ್ತ ನಿರ್ದಿಷ್ಟ ಪ್ರದೇಶಗಳಲ್ಲಿ ನಾಳೆ ದಿನ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದೆ ಎಂದು ತಿಳಿಸಿದೆ.  ಎಲ್ಲೆಲ್ಲಿ?  ದೊಡ್ಡಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಅ.27ರಂದು ಮಧ್ಯಾಹ್ನ 12.30 ರಿಂದ ಸಂಜೆ 4 ಗಂಟೆವರೆಗೆ ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ಉಂಬ್ಳೆಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು ಹಾಗೂ … Read more

ಸಾರ್ವಜನಿಕರಿಗೆ ಮಾಹಿತಿ | ನಾಳೆ ಶಿವಮೊಗ್ಗದ ಈ ಪ್ರಮುಖ ಭಾಗಗಳಲ್ಲಿ POWER CUT

KARNATAKA NEWS/ ONLINE / Malenadu today/ Oct 16, 2023 SHIVAMOGGA NEWS ದಿನಾಂಕ: 17.10.2023ರಂದು ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಲ್ಕೋಳ ವಿ.ವಿ. ಕೇಂದ್ರದಿಂದ ಬರುವ  ಎ.ಎಫ್-1,2, ಮತ್ತು 3ರ ಫೀಡರ್‍ಗಳಲ್ಲಿ  ಮಾರ್ಗಮುಕ್ತತೆ ನೀಡಬೇಕಾಗಿದ್ದು ಈ ವಿತರಣಾ ಕೇಂದ್ರದಿಂದ ಸರಬರಾಜಾಗುವ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ: 17.10.2023ರಂದು ಬೆಳ್ಳಗ್ಗೆ 09 ಗಂಟೆಯಿಂದ ಮಧ್ಯಾಹ್ನ 01 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಶ್ರೀರಾಮ್‍ಪುರ, ಭೂಮಿಕಾ ಇಂಡಸ್ಟ್ರೀಸ್, ಪೆಸಿಟ್ ಕಾಲೇಜ್, ಕಿಮ್ಮನೆ ಗಾಲ್ಫ್ ಸ್ಟೇಡಿಯಮ್, ಹಾಲದೇವರ ಹೊಸೂರು, ಗುಡ್ಡದ ಹರಕೆರೆ, … Read more

ಸಾರ್ವಜನಿಕರಲ್ಲಿ ವಿನಂತಿ | ನಾಳೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ POWER CUT

ಸಾರ್ವಜನಿಕರಲ್ಲಿ ವಿನಂತಿ | ನಾಳೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ POWER CUT

KARNATAKA NEWS/ ONLINE / Malenadu today/ Oct 11, 2023 SHIVAMOGGA NEWS ಶಿವಮೊಗ್ಗ ತಾಲ್ಲೂಕು ಆಲ್ಕೋಳ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ಮೆಸ್ಕಾಂ ತುರ್ತು ಕಾಮಗಾರಿ ಹಮ್ಮಿ ಕೊಂಡಿದೆ. ಈ ಹಿನ್ನೆಲೆಯಲ್ಲಿ ಕೆಳಕಂಡ ಪ್ರದೇಶಗಳಲ್ಲಿ ನಾಳೆ ಅಂದರೆ ಅಕ್ಟೋಬರ್​ 12 ರಂದು ವಿದ್ಯುತ್ ವ್ಯತ್ಯಯವಾಗಲಿದೆ.  ಎಲ್ಲೆಲ್ಲಿ?  ಮೇದಾರಕೇರಿ, ಅರವಿಂದನಗರ, ಬೊಮ್ಮನಕಟ್ಟೆ ರಸ್ತೆ, ಸೂರ್ಯ ಲೇಔಟ್, ಸಿಟಿ ಕಾಲೋನಿ, ದೇವರಾಜ ಅರಸ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅ.12 ರಂದು ಬೆಳಗ್ಗೆ 10 ರಿಂದ ಸಂಜೆ 5 … Read more

ಸಾರ್ವಜನಿಕರಿಗೆ ಸೂಚನೆ ! ಹಳೆ ಶಿವಮೊಗ್ಗ ಸೇರಿದಂತೆ ಬಹುತೇಕ ಭಾಗಗಳಲ್ಲಿ ನಾಳೆ ಪವರ್ ಕಟ್! ಎಲ್ಲೆಲ್ಲಿ? ಕಾರಣ? ಇಲ್ಲಿದೆ

KARNATAKA NEWS/ ONLINE / Malenadu today/ Oct 6, 2023 SHIVAMOGGA NEWS ಶಿವಮೊಗ್ಗ ನಗರ ಉಪ ವಿಭಾಗ-2ರ ಘಟಕ-5 ಘಟಕ-6 ರ ವ್ಯಾಪ್ತಿಯಲ್ಲಿನ ಮಂಡ್ಲಿ110/11 ಕೆ.ವಿ ವಿದ್ಯುತ್‌ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆಯ ಹಾಗೂ ಸ್ಟಾರ್ಟ್ ಸಿಟಿ ಯೋಜನೆಯಡಿಯಲ್ಲಿ ನಿರ್ವಹಣೆ ಕಾಮಗಾರಿ ಇರುವ ಕಾರಣ ಈ ಕೆಳಕಂಡ ಪ್ರದೇಶಗಳಲ್ಲಿ ಅ. 7 ರ ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.   ಪೀಯರ್‌ ಲೈಟ್, … Read more

ಶಿವಮೊಗ್ಗದ ಈ ಪ್ರದೇಶಗಳಲ್ಲಿಂದು ಇರೋದಿಲ್ಲ ವಿದ್ಯುತ್! ಎಲ್ಲೆಲ್ಲಿ ಪವರ್ ಕಟ್ ? ವಿವರ ಇಲ್ಲಿದೆ

KARNATAKA NEWS/ ONLINE / Malenadu today/ Sep 25, 2023 SHIVAMOGGA NEWS’ ಸೆ.25 ರಂದು ವಿದ್ಯುತ್ ವ್ಯತ್ಯಯ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂ.ಜಿ.ಎಫ್-2 ರಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವ ಕಾರಣ ಸೆ.25 ರಂದು ಬೆಳಗ್ಗೆ 11 ರಿಂದ ಮಧ್ಯಾಹ್ನ 02 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಬೆಳಗೂರು ಕಾಂಪ್ಲೆಕ್ಸ್, ದುರ್ಗಿಗುಡಿ 1ನೇ ಮತ್ತು 2ನೇ ಪ್ಯಾರಲಲ್ ರಸ್ತೆ, ಎಲ್.ಎಲ್.ಆರ್ ರಸ್ತೆಯಿಂದ ಶಿವಮೊಗ್ಗ ಡಯಾಗ್ನೋಸ್ಟಿಕ್ ಸೆಂಟರ್ ಹಾಗೂ … Read more