power cut mescom : ಶಿವಮೊಗ್ಗ ನಗರದಲ್ಲಿ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವತ್ಯಯವಾಗಲಿದೆ! ಯಾವ್ಯಾವ ಏರಿಯಾದಲ್ಲಿ ಕರೆಂಟ್ ಇರುವುದಿಲ್ಲ ಎಂಬ ವಿವರ ಇಲ್ಲಿದೆ
ಶಿವಮೊಗ್ಗ ಜನವರಿ 17 ನಗರ ಉಪ ವಿಭಾಗ-2 ರ ವ್ಯಾಪ್ತಿಯಲ್ಲಿನ 110/11 ಕೆವಿ ಮಂಡ್ಲಿ ವಿ.ವಿ.ಕೇಂದ್ರದ ವ್ಯಾಪ್ತಿಯಲ್ಲಿ ಸ್ಮಾರ್ಟ್ಸಿಟಿ ಕಾಮಗಾರಿ ಇರುವ ಕಾರಣ ಕೆಳಕಂಡ ಪ್ರದೇಶದಲ್ಲಿ ಜ. 19 ರ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ (Power cut) ವಾಗಲಿದೆ. ಪಿಯರ್ ಲೈಟ್, ಪೇಪ ಪ್ಯಾಕೇಜ್, ಗೋಪಿಶೆಟ್ಟಿಕೊಪ್ಪ ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರಿ, ಸಿದ್ದೇಶ್ವರ ಸರ್ಕಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೆಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್ ಬಿ … Read more