ಒಂದು ದಿನ ಶಿವಮೊಗ್ಗದ 20 ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಇರೋದಿಲ್ಲ ವಿದ್ಯುತ್ ! ಪವರ್ ಕಟ್ ನ ವಿವರ ಇಲ್ಲಿದೆ
Shivamogga Mar 9, 2024 ಇದೇ ಮಾರ್ಚ್ 10 ರಂದು ಬೆಳಗ್ಗೆಯಿಂದ ಸಂಜೆವರೆಗೂ ಶಿವಮೊಗ್ಗದ 20 ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ ಎಂದು ಮೆಸ್ಕಾಂ ಶಿವಮೊಗ್ಗ ತಿಳಿಸಿದೆ. ಈ ಸಂಬಂಧ ಹೊರಡಿಸಿರುವ ಪ್ರಕಟಣೆ ಇಲ್ಲಿದೆ ಮೆಸ್ಕಾಂ ಪ್ರಕಟಣೆ ಶಿವಮೊಗ್ಗ ತಾಲ್ಲೂಕು, ಕುಂಸಿ ಗ್ರಾಮದ 110/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ಇರುವುದರಿಂದ ಮಾ. 10 ರಂದು ಬೆಳಗ್ಗೆ 10.00 ರಿಂದ ಸಂಜೆ 6.00 ರವರೆಗೆ ಕುಂಸಿ … Read more