ನಾಳೆ ಮತ್ತು ನಾಡಿದ್ದು ಶಿವಮೊಗ್ಗದ 30 ಕ್ಕೂ ಹೆಚ್ಚು ಏರಿಯಾಗಳಲ್ಲಿ ಪವರ್ ಕಟ್!
Shivamogga | Feb 2, 2024 | ಮೆಸ್ಕಾಂ 11 ಕೆವಿ. ಮಾರ್ಗದ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ. 04 ರಂದು ಬೆಳಗ್ಗೆ 10.00 ರಿಂದ ಮ. 02.00 ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ ಎಂದು ಮೆಸ್ಕಾಂ ಶಿವಮೊಗ್ಗ ಪ್ರಕಟಣೆಯಲ್ಲಿ ತಿಳಿಸಿದೆ ಪರ್ಫೆಕ್ಟ್ ಅಲೈಯನ್ಸ್, ಜೆಎನ್‍ಎನ್‍ಸಿ ಕಾಲೇಜ್, ಎನ್‍ಇಎಸ್ ಬಡಾವಣೆ, ರೆಡ್ಡಿ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಫೆ.03 ರಂದು ವಿದ್ಯುತ್ ವ್ಯತ್ಯಯ ಇನ್ನೊಂದೆಡೆ … Read more