ಶಿವಮೊಗ್ಗ ಜಿಲ್ಲೆಯ ಈ ಪ್ರದೇಶಗಳಲ್ಲಿ ಇಂದು ಮತ್ತು ನಾಳೆ POWERCUT
KARNATAKA NEWS/ ONLINE / Malenadu today/ Oct 26, 2023 SHIVAMOGGA NEWS ಶಿವಮೊಗ್ಗ ಮೆಸ್ಕಾಂ ವಿಭಾಗ ತುರ್ತು ಕಾಮಗಾರಿಯನ್ನು ಕೈಗೊಂಡಿದೆ. ಈ ಪ್ರಯುಕ್ತ ನಿರ್ದಿಷ್ಟ ಪ್ರದೇಶಗಳಲ್ಲಿ ನಾಳೆ ದಿನ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದೆ ಎಂದು ತಿಳಿಸಿದೆ. ಎಲ್ಲೆಲ್ಲಿ? ದೊಡ್ಡಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಅ.27ರಂದು ಮಧ್ಯಾಹ್ನ 12.30 ರಿಂದ ಸಂಜೆ 4 ಗಂಟೆವರೆಗೆ ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ಉಂಬ್ಳೆಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು ಹಾಗೂ … Read more