ಅಧ್ಯಕ್ಷ V/s ರಾಜ್ಯಾಧ್ಯಕ್ಷ! NPS ನೌಕರ ಸಂಘದ ಪ್ರಭಾಕರ್ ಆರೋಪವೇನು? ರಾಜ್ಯ ಸರ್ಕಾರಿ ನೌಕರರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಕೊಟ್ಟ ಉತ್ತರವೇನು? ಇಲ್ಲಿದೆ ವಿವರ!
KARNATAKA NEWS/ ONLINE / Malenadu today/ Jul 22, 2023 SHIVAMOGGA NEWS ಶಿವಮೊಗ್ಗದಲ್ಲಿ ಕಳೆದ 19 ರಂದು ವಾಟ್ಸ್ಯಾಪ್ ಡೆತ್ ನೋಟ್ ಮೆಸೇಜ್ ಮಾಡಿ ನಾಪತ್ತೆಯಾಗಿದ್ದ ಎನ್ಪಿಎಸ್ ನೌಕರರ ಸಂಘದ ಶಿವಮೊಗ್ಗ ತಾಲ್ಲೂಕು ಘಟಕದ ಅಧ್ಯಕ್ಷ ಪ್ರಭಾಕರ್ ನಿನ್ನೆ ಪತ್ತೆಯಾಗಿದ್ದಾರೆ. ಅವರು ಪತ್ತೆಯಾಗುತ್ತಲೇ ಈ ಸಂಬಂಧ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ (State President of State Government Employees Association) ಸಿಎಸ್ ಷಡಾಕ್ಷರಿ ಮಾತನಾಡಿದ್ದಾರೆ. ಅಲ್ಲದೆ ಕೋಟೆ ಪೊಲೀಸ್ ಸ್ಟೇಷನ್ನಲ್ಲಿ ಪ್ರಭಾಕರ್ರವರು … Read more