ತೀರ್ಥಹಳ್ಳಿ: ನೇಣು ಬಿಗಿದ ಸ್ಥಿತಿಯಲ್ಲಿ ಬಿಬಿಎ ವಿದ್ಯಾರ್ಥಿನಿ ಪತ್ತೆ! ಸಿಗದ ಸಾವಿನ ಕಾರಣ?

thirthahalli BBA Student Prapti (21) Dies by Suicide: Malur Police Launch Investigation

ನವೆಂಬರ್ 15,  2025 : ಮಲೆನಾಡು ಟುಡೆ : ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕು ಬೆಜ್ಜವಳ್ಳಿ ಸಮೀಪ ನಡೆದ ಘಟನೆಯೊಂದು ಆತಂಕಕ್ಕೆ ಕಾರಣವಾಗಿದೆ. ಇಲ್ಲಿನ ನಿವಾಸಿ, ಬಿಬಿಎ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರ ಸಾವಿಗೆ ನಿಖರ ಕಾರಣ ತಿಳಿದಿಲ್ಲ: ದಬ್ಬಣಗದ್ದೆ ಸಮೀಪದ ಬಚ್ಚನಕೋಡಿಗೆಯಲ್ಲಿ ದುರಂತ ನಡೆದಿದ್ದು, ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ.   ಸಮುದ್ರದ ಅಲೆಯಲ್ಲಿ ಕೊಚ್ಚಿಹೋದ ಶಿವಮೊಗ್ಗದ ನಿವಾಸಿ! ನಡೆದಿದ್ದೇನು? ದಬ್ಬಣಗದ್ದೆ ಸಮೀಪದ ಬಚ್ಚನಕೋಡಿಗೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕು ಬೆಜ್ಜವಳ್ಳಿ … Read more