2 ದಿನ ಶಿವಮೊಗ್ಗಕ್ಕೆ ಮಧು ಬಂಗಾರಪ್ಪ ಭೇಟಿ! ಯಾವೆಲ್ಲಾ ಕಾರ್ಯಕ್ರಮಗಳಿವೆ! ಇಲ್ಲಿದೆ ವಿವರ
KARNATAKA NEWS/ ONLINE / Malenadu today/ Aug 1, 2023 SHIVAMOGGA NEWS ಶಿವಮೊಗ್ಗ ಜಿಲ್ಲೆ ಉಸ್ತುವಾರಿ ಸಚಿವರು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರಾದ ಎಸ್. ಮಧು ಬಂಗಾರಪ್ಪರವರು ಇದೇ ಆಗಸ್ಟ್ 05 ಮತ್ತು 06 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಎರಡು ದಿನ ಅವರ ಕಾರ್ಯಕ್ರಮಗಳ ವಿವರಗಳನ್ನು ನೋಡುವುದಾದರೆ, ಸಚಿವರು ಆಗಸ್ಟ್ 05 ರ ಬೆಳಿಗ್ಗೆ 9 ಗಂಟೆಗೆ ಶಿವಮೊಗ್ಗಕ್ಕೆ ಆಗಮಿಸುವರು. ಬೆಳಿಗ್ಗೆ 9.30ಕ್ಕೆ ಯಡೆಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ಭೇಟಿ … Read more