ಅರಸಾಳು ಬಸ್ ದುರಂತ ಹಾಗೂ ವಿದ್ಯಾರ್ಥಿಗಳ ಆರೋಗ್ಯದ ಬಗ್ಗೆ ಡಿಸಿ ಏನಂದ್ರು

Shimoga DC Statement  Shivamogga DC Name Misused Cyber Fraud Alert

ಶಿವಮೊಗ್ಗ: ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಸಮೀಪ ಸಂಭವಿಸಿದ ಖಾಸಗಿ ಬಸ್ ಅಗ್ನಿ ಅವಘಡ ಹಾಗೂ ಶಾಲಾ ಮಕ್ಕಳ ಆರೋಗ್ಯದ ಕುರಿತು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಇಂದು ಮಾಹಿತಿ ಹಂಚಿಕೊಂಡಿದ್ದಾರೆ.  ಶಿವಮೊಗ್ಗ, ಸಾಗರ ಸೇರಿ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ರೇಟು! ವಾರದಲ್ಲಿಯೇ ಬದಲಾಯ್ತು ಅಡಿಕೆ ದರ! ಬಸ್​ ದುರಂತದ ಬಗ್ಗೆ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು ಹೊಸನಗರದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಖಾಸಗಿ ಸ್ಲೀಪರ್ ಬಸ್ ಅರಸಾಳು ಬಳಿ ಆಕಸ್ಮಿಕವಾಗಿ ಬೆಂಕಿಗೊಳಗಾಗಿತ್ತು. ಈ ಘಟನೆಯಲ್ಲಿ ಹತ್ತು ಪ್ರಯಾಣಿಕರು … Read more