Karnataka election/ ಸೊರಬದಲ್ಲಿ ಅಣ್ತಮ್ಮರ ಆಸ್ತಿ ಏಷ್ಟು!? ಬೇಳೂರು ಗೋಪಾಲಕೃಷ್ಣರಿಗೆ ಸ್ವಂತ ಭೂಮಿಯಿಲ್ವಾ!? ಆಮ್ ಆದ್ಮಿಯವರ ಆಸ್ತಿಯೆಷ್ಟು!
MALENADUTODAY.COM/ SHIVAMOGGA / KARNATAKA WEB NEWS ಕರ್ನಾಟಕ ಚುನಾವಣೆ 2023 ಶಿವಮೊಗ್ಗ ಜಿಲ್ಲೆಯ ವಿಧಾನಸಭಾ ಚುನಾವಣಾ ಅಖಾಡದಲ್ಲಿ ನಾಮಪತ್ರ ಸಲ್ಲಿಕೆಯ ಭರಾಟೆ ಜೋರಾಗಿದೆ.ಅದರಲ್ಲಿ ಅಭ್ಯರ್ಥಿಗಳ ಆಸ್ತಿ ವಿವರಗಳು ವಿಶೇಷ ಕುತೂಹಲ ಮೂಡಿಸುತ್ತಿದೆ. ನಿನ್ನೆ ಸೋಮವಾರ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಪೈಕಿ, ಮಧುಬಂಗಾರಪ್ಪರಿಗೆ ಆಸ್ತಿಯ ಅರ್ಧದಷ್ಟು ಸಾಲವಿದೆ. ಬೇಳೂರು ಗೋಪಾಲಕೃಷ್ಣರಿಗೆ ಆಸ್ತಿಯೂ ಇಲ್ಲ ಮನೆಯೂ ಇಲ್ಲ. ಬಿಜೆಪಿಯ ವಿಜಯೇಂದ್ರ ಅವರು 126 ಕೋಟಿ ರೂ.ಆಸ್ತಿಯ ಒಡೆಯರಾಗಿದ್ದರೆ, ಕುಮಾರ್ ಬಂಗಾರಪ್ಪ 65 ಕೋಟಿ ರೂ.ಆಸ್ತಿ ಘೋಷಣೆ ಮಾಡಿದ್ದಾರೆ. Read/ … Read more