ದೇಶದ ಅತಿದೊಡ್ಡ ಸೆಕ್ಸ್ ರಾಕೆಟ್ ಬಯಲು/ 14 ಸಾವಿರಕ್ಕೂ ಹೆಚ್ಚು ಮಹಿಳೆಯರ ರಕ್ಷಣೆ/
ಸೈದರಾಬಾದ್ ಪೊಲೀಸರು ಕಳೆದ ಮಂಗಳವಾರ ಹೈದ್ರಾಬಾದ್ ನಗರದಲ್ಲಿ 14,000 ಕ್ಕೂ ಹೆಚ್ಚು ಮಹಿಳೆಯರನ್ನು ರಕ್ಷಣೆ ಮಾಡಿದ್ಧಾರೆ, ಇಷ್ಟೊಂದು ದೊಡ್ಡ ಪ್ರಮಾಣದ ಮಹಿಳೆಯರನ್ನು ಬಳಸಿಕೊಂಡು ನಡೆಸಲಾಗುತ್ತಿದ್ದ ವೇಶ್ಯಾವಾಟಿಕೆ ದಂಧೆಯನ್ನು ಪೊಲೀಸರು ಭೇದಿಸಿದ್ದಾರೆ. ಹೈದ್ರಾಬಾದ್ ಕೆಲವು ಪ್ರಮುಖ ಹೋಟೆಲ್ಗಳಲ್ಲಿ ಸರಣಿ ದಾಳಿಗಳನ್ನು ನಡೆಸಿದ ಪೊಲೀಸರು ಅಲ್ಲಿನ ಪ್ರಮುಖ ಹೋಟೆಲ್ನ ಮ್ಯಾನೇಜರ್ ಸೇರಿದಂತೆ 17 ಜನರನ್ನು ಬಂಧಿಸಿದ್ದಾರೆ. ಇದನ್ನು ಸಹ ಓದಿ: ಮರಗಳ್ಳರ ಜೊತೆ ಕೈ ಜೋಡಿಸಿ, ಮರ ಕಡಿಸಿದ ಅರಣ್ಯ ರಕ್ಷಕನಿಗೆ ಅಮಾನತ್ತಿನ ಬದಲು ವರ್ಗಾವಣೆ ಉಡುಗೊರೆ ನೀಡಿದರಾ ಡಿಸಿಎಫ್ … Read more