ಬಿಜೆಪಿ ರಾಜ್ಯಾಧ್ಯಕ್ಷರಾಗುತ್ತಾರಾ ಆರಗ ಜ್ಞಾನೇಂದ್ರ!? ಮಾಜಿ ಗೃಹಸಚಿವರು ಹೇಳಿದ್ದೇನು?

KARNATAKA NEWS/ ONLINE / Malenadu today/ Jun 27, 2023 SHIVAMOGGA NEWS ತೀರ್ಥಹಳ್ಳಿ ಯಲ್ಲಿ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ  ಬಿಟ್ ಕಾಯಿನ್ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ಧಾರೆ. ರಾಜ್ಯ ಸರ್ಕಾರ ಬಿಟ್ ಕಾಯಿನ್ ಹಗರಣವನ್ನು ಮತ್ತೆ ಮರು ತನಿಖೆಗೆ ಮಾಡಲಿ ಎಂದಿರುವ ಅವರು,  ಎಲ್ಲಾ ರೀತಿಯಲ್ಲೂ ತನಿಖೆ ಮಾಡಲಿ ಯಾರು ಅಪರಾಧಿಗಳಿದ್ದಾರೋ ಅವರಿಗೆ ಶಿಕ್ಷೆಯಾಗಲಿ ಎಂದು ಅಭಿಪ್ರಾಯ ಪಟ್ಟಿದ್ಧಾರೆ.  ಪಿಎಸ್​ಐ ಕೇಸ್​ ಕೋರ್ಟ್​ ನಲ್ಲಿದೆ ಇನ್ನೂ ಪಿಎಸ್ಐ ಪ್ರಕರಣದ ತನಿಖೆ ಈಗಾಗಲೇ … Read more

PSI Scam / ಪಿಎಸ್​ಐ ನೇಮಕಾತಿ ಹಗರಣದಲ್ಲಿ ತಮ್ಮ ಹೆಸರು ಉಲ್ಲೇಖದ ಬಗ್ಗೆ ಬಿ.ವೈ.ವಿಜಯೇಂದ್ರ ಹೇಳಿದ್ದೇನು?

KARNATAKA NEWS/ ONLINE / Malenadu today/ Jun 6, 2023 SHIVAMOGGA NEWS ಬಿವೈ ವಿಜಯೇಂದ್ರ/ ರವರು  ಪಿಎಸ್​ಐ ನೇಮಕಾತಿ ಅಕ್ರಮದಲ್ಲಿ (PSI Recruitment Scam) ಸುಖಾ ಸುಮ್ಮನೇ ಕಾಂಗ್ರೆಸ್​​ನವರು ನನ್ನ ಹೆಸರನ್ನು ತೇಲಿಬಿಟ್ಟಿದ್ದಾರೆ ಎಂದು ಆರೋಪಿಸಿದ್ಧಾರೆ. ಅಲ್ಲದೆ ಈ ಸಂಬಂಧ  ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವೇ ಅಸ್ತಿತ್ವದಲ್ಲಿದೆ. ತನಿಖೆ ನಡೆಸಲಿ ಎಂದಿದ್ಧಾರೆ.  ಮೈಸೂರಿನಲ್ಲಿ ಮಾತನಾಡಿದ  ಶಿಕಾರಿಪುರದ ಶಾಸಕ ವಿಜಯೇಂಧ್ರವರು, ಪಿಎಸ್​ಐ ಸ್ಕ್​ಯಾಂ ಬಗ್ಗೆ ಪಾರದರ್ಶಕ ತನಿಖೆ ಆಗಬೇಕು. ಸೇಡಿನಿಂದ ತನಿಖೆ ಮಾಡುವುದು ಸರಿಯಲ್ಲ, ಪಾರದರ್ಶಕ ತನಿಖೆ … Read more