ನಶೆ ಮುಕ್ತ ಶಿವಮೊಗ್ಗ ಜಿಲ್ಲೆ ಸಂಕಲ್ಪ- ವಾರ್ ಫೂಟ್ ನಲ್ಲಿ ಕೆಲಸ ಮಾಡುತ್ತೇವೆ- ಎಸ್ಪಿ ಬಿ. ನಿಖಿಲ್
ಜಿಲ್ಲೆಯ ನೂತನ ಪೊಲೀಸ್ ಅಧೀಕ್ಷಕರಾಗಿ (SP) ಬಿ. ನಿಖಿಲ್ ಅವರು ಇಂದು ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಎಸ್.ಪಿ. ಆಗಿದ್ದ ಮಿಥುನ್ ಕುಮಾರ್ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಬಿ. ನಿಖಿಲ್ ಅವರನ್ನು ನೇಮಕ ಮಾಡಲಾಗಿದ್ದು, ಜಿಲ್ಲಾ ರಕ್ಷಣಾಧಿಕಾರಿ ಕಚೇರಿಯಲ್ಲಿ ಹೆಚ್ಚುವರಿ ಜಿಲ್ಲಾ ರಕ್ಷಣಾಧಿಕಾರಿ ಕಾರ್ಯಪ್ಪ ಅವರು ಹೂಗುಚ್ಛ ನೀಡಿ ನೂತನ ಎಸ್.ಪಿ. ಅವರನ್ನು ಸ್ವಾಗತಿಸಿದರು. ಅಧಿಕಾರ ಸ್ವೀಕರಿಸಿದ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿ. ನಿಖಿಲ್ ಅವರು, ಜಿಲ್ಲೆಯ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡಲು ತಾವು … Read more