ಶಿವಮೊಗ್ಗ : ಈ ಭಾನುವಾರ ಮಕ್ಕಳಿಗೆ ಪಲ್ಸ್​ ಪೋಲಿಯೋ ಹನಿ ಮರೆಯದೆ ಲಸಿಕೆ ಹಾಕಿಸಿ! ಇಲ್ಲಿದೆ ಡಿಟೇಲ್ಸ್​!

ಶಿವಮೊಗ್ಗ ಜಿಲ್ಲೆಯಲ್ಲಿ ಡಿಸೆಂಬರ್ 21 ರಂದು ಪಲ್ಸ್ ಪೋಲಿಯೋ ಅಭಿಯಾನ: ಜಿಲ್ಲಾಧಿಕಾರಿಗಳ ಕರೆ Pulse Polio Campaign in Shivamogga on Dec 21: DC Gurudatta Hegde Appeals to Parents

Pulse Polio Campaign in Shivamogga on Dec 21  ಶಿವಮೊಗ್ಗ : ಮಲೆನಾಡು ಟುಡೆ ಸುದ್ದಿ:    ಡಿ.21 ರ ಭಾನುವಾರದಂದು ಶಿವಮೊಗ್ಗ ಜಿಲ್ಲೆಯಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, 0 ರಿಂದ 5 ವರ್ಷದ ಒಳಗಿನ ಎಲ್ಲ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಬೇಕೆಂದು ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಕೋರಿದ್ದಾರೆ. ಜಿಲ್ಲೆಯಲ್ಲಿ 0 ರಿಂದ 5 ವರ್ಷದ ಒಳಗಿನ 145255 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ.(Pulse Polio Campaign … Read more