ಶಿವಮೊಗ್ಗದ ವಿದ್ಯಾನಗರದಲ್ಲಿ ಕೊಲೆ! ಚರಂಡಿಯಲ್ಲಿ ಸಿಕ್ತು ಮೃತದೇಹ! ನಡೆದಿದ್ದೇನು?

KARNATAKA NEWS/ ONLINE / Malenadu today/ Jul 30, 2023 SHIVAMOGGA NEWS ಶಿವಮೊಗ್ಗ ನಗರದ ವಿದ್ಯಾನಗರದಲ್ಲಿ ವ್ಯಕ್ತಿಯೊಬ್ಬನ ಕೊಲೆಯಾಗಿದೆ. ವಿದ್ಯಾನಗರದ  5 ನೇ ತಿರುವಿನಲ್ಲಿ ಬರುವ ಸುಭಾಷ್ ನಗರದಲ್ಲಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ ಜ್ಞಾನೇಶ್ವರ್ ಎಂಬ 43 ವರ್ಷದ ವ್ಯಕ್ತಿ ಸಾವನ್ನಪ್ಪಿದ್ಧಾನೆ.  ನಡೆದಿದ್ದೇನು? ಜ್ಞಾನೇಶ್ವರ್ ಬ್ಯಾಗ್​ ರಿಪೇರಿ ಕೆಲಸ ಮಾಡುತ್ತಿದ್ದು, ನಿನ್ನೆ ತನ್ನ ಅತ್ತೆ ಮನೆಗೆ ತೆರಳಿದ್ದಾನೆ. ಆ ಮನೆ ತನಗೆ ಸೇರಬೇಕು ಎಂದು ಆತನ ಹೆಂಡತಿಯ ತಾಯಿ ತಮ್ಮನ ಜೊತೆಗೆ ಮಾತುಕತೆ … Read more