rahul gandhi birthday 19-06-25 : ಶಿವಮೊಗ್ಗ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ರಾಹುಲ್ ಗಾಂಧಿ ಹುಟ್ಟು ಹಬ್ಬ ಆಚರಣೆ
rahul gandhi birthday : ಶಿವಮೊಗ್ಗ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ರಾಹುಲ್ ಗಾಂಧಿ ಹುಟ್ಟು ಹಬ್ಬ ಆಚರಣೆ ರಾಹುಲ್ ಗಾಂಧಿ ಅವರ ಹುಟ್ಟು ಹಬ್ಬದ ಅಂಗವಾಗಿ ಶಿವಮೊಗ್ಗ ಉತ್ತರ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಮೆಗ್ಗಾನ್ ಆಸ್ಪತ್ರೆಯ ಸ್ತ್ರೀರೋಗ ವಿಭಾಗದ ಗರ್ಭಿಣಿಯರ ವಾರ್ಡಿನಲ್ಲಿ ವಿವಿಧ ರೀತಿಯ ಹಣ್ಣುಗಳನ್ನು ವಿತರಿಸಲಾಯಿತು. rahul gandhi birthday : ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಉತ್ತರ ಬ್ಲಾಕ್ ಅಧ್ಯಕ್ಷ ಗಿರೀಶ್ ಅವರು ಮಾತನಾಡಿ, ರಾಹುಲ್ ಗಾಂಧಿಯವರು ಕಾಶ್ಮೀರದಿಂದ ಕನ್ಯಾಕುಮಾರಿ … Read more