ರೈಲಿನಿಂದ ಇಳಿವಾಗ 2.5 ಲಕ್ಷದ ಐಟಂ ಇದ್ದ ಬ್ಯಾಗ್ ಮರೆತ ಪ್ರಯಾಣಿಕನಿಗೆ ನೆರವಾದ RPF ನಡೆದಿದ್ಧೇನು?
Rpf officers : ಶಿವಮೊಗ್ಗ ಟೌನ್ ರೈಲ್ವೆ ರಕ್ಷಣಾ ಪಡೆಯ ಅಧಿಕಾರಿ ಸದಾ ಒಂದಲ್ಲಾ ಒಂದು ರೀತಿಯಲ್ಲಿ ಮಾನವೀಯ ಕೆಲಸಗಳಿಂದ ಸುದ್ದಿಯಲ್ಲಿರುತ್ತಾರೆ. ಈ ಹಿಂದೆಯೂ ಸಹ ಅನೇಕ ಬಾರಿ ರೈಲಿನಲ್ಲಿ ಪ್ರಯಾಣಿಸಿ ತಮ್ಮ ಮೌಲ್ಯಯುತ ವಸ್ತುಗಳನ್ನು ಕಳೆದುಕೊಂಡ ಪ್ರಯಾಣಿಕರಿಗೆ ವಸ್ತುಗಳನ್ನು ಹಿಂದಿರುಗಿಸುವ ಮೂಲಕ ಮಾನವೀಯತೆ ಮೆರೆದಿದ್ದರು. ಅದೇ ರೀತಿ ಇಂದು ಸಹ ವ್ಯಕ್ತಿಯೊಬ್ಬರು ರೈಲಿನಲ್ಲಿ ಬಿಟ್ಟು ಹೋಗಿದ್ದ ವಸ್ತುವನ್ನು ಹಿಂದಿರುಗಿಸಿದ್ದಾರೆ. ಬೆಳಿಗ್ಗೆ ರೈಲ್ವೆ ನಿಲ್ದಾಣದಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ RPF ಅಧಿಕಾರಿಗಳಿಗೆ, ರೈಲಿನಿಂದ ಇಳಿದ ವ್ಯಕ್ತಿಯೊಬ್ಬರು ಬಿಟ್ಟು ಹೋಗಿದ್ದ ಬ್ಯಾಗ್ … Read more