South Western Railway ಬೀರೂರು, ತಾಳಗುಪ್ಪ ಸ್ಟೇಷನ್ ನಡುವೆ window trailing ನಡೆಸಿದ GM / ಏನಿದು ವಿಶೇಷ!?
South Western Railway General Manager Shivamogga news / ನೈಋತ್ಯ ರೈಲ್ವೆಯ ಜನರಲ್ ಮ್ಯಾನೇಜರ್ ಮುಕುಲ್ ಸರನ್ ಮಾಥುರ್ ಅವರು ಇಂದು ಶಿವಮೊಗ್ಗ ಮತ್ತು ತಾಳಗುಪ್ಪ ರೈಲ್ವೆ ನಿಲ್ದಾಣಗಳಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದರು. ಅಮೃತ್ ಭಾರತ್ ನಿಲ್ದಾಣ ಯೋಜನೆಯಡಿ ಈ ನಿಲ್ದಾಣಗಳಲ್ಲಿ ಪುನರಾಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿವೆ. ಈ ನಿಟ್ಟಿನಲ್ಲಿ ಬೀರೂರು ತಾಳಗುಪ್ಪದ ನಡುವೆ ವಿಂಡೋ ಟ್ರೇಲಿಂಗ್ ಮೂಲಕ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಿದ ಜನರಲ್ ಮ್ಯಾನೇಜರ್ ಮುಕುಲ್ ಸರನ್ ಮಾಥುರ್, ಕಾಮಗಾರಿಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಸೂಚನೆ … Read more