ಆರ್ಪಿಎಫ್ ತಂಡಕ್ಕೆ ಸಿಕ್ತು 50 ಸಾವಿರ ನಗದು ಇರುವ ಬ್ಯಾಗ್..?
ಶಿವಮೊಗ್ಗ: ರೈಲ್ವೇ ರಕ್ಷಣಾ ಪಡೆ (RPF), ಶಿವಮೊಗ್ಗ ನಗರ ರೈಲ್ವೆ ನಿಲ್ದಾಣದಲ್ಲಿ ಮಹತ್ತರ ಕಾರ್ಯವೊಂದನ್ನು ಮಾಡಿದೆ. ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರು ಮರೆತು ಬಿಟ್ಟು ಹೋಗಿದ್ದ ನಗದು ಮತ್ತು ಬೆಲೆಬಾಳುವ ವಸ್ತುಗಳಿದ್ದ ಬ್ಯಾಗ್ ಅನ್ನು ಸುರಕ್ಷಿತವಾಗಿ ಪತ್ತೆಹಚ್ಚಿ, ಸಂಬಂಧಪಟ್ಟ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಆರ್ಪಿಎಫ್ ಸಿಬ್ಬಂದಿ ಪ್ರಾಮಾಣಿಕತೆ ಮೆರೆದಿದ್ದಾರೆ. ‘ಆಪರೇಷನ್ ಅಮಾನತ್’ ಅಭಿಯಾನದ ಅಡಿಯಲ್ಲಿ ಕಾರ್ಯಾಚರಣೆ ನಡೆಸಿದ ಶಿವಮೊಗ್ಗ ಟೌನ್ ಆರ್ಪಿಎಫ್ ತಂಡಕ್ಕೆ ನಿಲ್ದಾಣದಲ್ಲಿ ಅನಾಥವಾಗಿ ಬಿದ್ದಿದ್ದ ಬ್ಯಾಗ್ ಒಂದು ಪತ್ತೆಯಾಗಿತ್ತು. ಬ್ಯಾಗ್ ಅನ್ನು ಪರಿಶೀಲಿಸಿದಾಗ ಅದರಲ್ಲಿ 50,000 ರೂಪಾಯಿ ನಗದು … Read more