ಸಾಗರ: ರೈಲಿನ ಮುಂದೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ವೃದ್ಧ, ನಂತರ ನಡೆದಿದ್ದೇನು
ಸಾಗರ, : ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಚಂದ್ರಮಾವಿನ ಕೊಪ್ಪಲು ಎಂಬಲ್ಲಿ ರೈಲಿನ ಅಡಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದೆ. ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಸಿಬ್ಬಂದಿಗಳಿಂದಲೇ ಆಪರೇಷನ್ ಮೊಬೈಲ್ ! ಸಿಕ್ತು 10 ಸಾವಿರ ಬಹುಮಾನ ತಾಳಗುಪ್ಪದಿಂದ ಮೈಸೂರಿನತ್ತ ಸಾಗುತ್ತಿದ್ದ ರೈಲು ಸಂಖ್ಯೆ 16205 ಚಂದ್ರಮಾವಿನ ಕೊಪ್ಪಲು ಸಮೀಪಿಸುತ್ತಿದ್ದಂತೆ, 61 ವರ್ಷದ ವ್ಯಕ್ತಿಯೊಬ್ಬರು ಹಳಿಗಳ ಮೇಲೆ ಜಿಗಿದು ಸಾವಿಗೆ ಶರಣಾಗಲು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ರೈಲಿನಲ್ಲಿದ್ದ ಲೋಕೋ ಪೈಲೆಟ್ ಸಮಯ ಪ್ರಜ್ಞೆ … Read more