ಶಿವಮೊಗ್ಗ-ಭದ್ರಾವತಿ ರೈಲು ಮಾರ್ಗದಲ್ಲಿ ಎಲ್‌ಸಿ ಗೇಟ್ ಪರಿಶೀಲನೆ: ಅ. 28 ರಿಂದ ಈ ದಿನದ ವರೆಗೆ ವಾಹನ ಸಂಚಾರಕ್ಕೆ ಬದಲಿ ಮಾರ್ಗ
Railway technical inspection ಶಿವಮೊಗ್ಗ: ಶಿವಮೊಗ್ಗ-ಭದ್ರಾವತಿ ರೈಲು ಮಾರ್ಗದ ನಡುವೆ ಬರುವ ಮೂರು ಲೆವೆಲ್ ಕ್ರಾಸಿಂಗ್ ಗೇಟ್‌ಗಳ (LC Gates) ತಾಂತ್ರಿಕ ಪರಿಶೀಲನೆ ಮತ್ತು ಕಾಮಗಾರಿ ನಡೆಸಲು, ಅಕ್ಟೋಬರ್ 28 ರಿಂದ ನವೆಂಬರ್ 3 ರವರೆಗೆ ವಿವಿಧ ದಿನಾಂಕಗಳಲ್ಲಿ ಆಯಾ ಮಾರ್ಗಗಳಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ ಸಮಯದಲ್ಲಿ ವಾಹನಗಳು ಮತ್ತು ಸಾರ್ವಜನಿಕರು ತಾತ್ಕಾಲಿಕವಾಗಿ ಸಮೀಪದ ಬದಲಿ ಮಾರ್ಗಗಳಲ್ಲಿ ಸಂಚರಿಸುವಂತೆ ಸೂಚಿಸಲಾಗಿದೆ. ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ಗಳಾದ ಎಲ್‌ಸಿ ನಂ: 42, … Read more