ನಾಳೆ 2 ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Rain Holiday ನಾಳೆ ಎರಡು ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಮತ್ತು ಶೀತ ವಾತಾವರಣದ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜುಲೈ 26, 2025ರ ಶನಿವಾರದಂದು ಶಿವಮೊಗ್ಗ ಹಾಗೂ ತೀರ್ಥಹಳ್ಳಿ ತಾಲೂಕಿನ. ಎ ಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿಗಳು ಈ ಆದೇಶ ಹೊರಡಿಸಿದ್ದು, ರಜೆಯ ಅವಧಿಯಲ್ಲಿ ನಷ್ಟವಾಗುವ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜಾ ದಿನಗಳಲ್ಲಿ ಸರಿದೂಗಿಸಲು ಸಂಬಂಧಪಟ್ಟ ಶಾಲಾ ಮುಖ್ಯಸ್ಥರಿಗೆ … Read more