ಸ್ಮಾರ್ಟ್ ಸಿಟಿಯಲ್ಲಿ ನೀರು ಹರಿಯಲ್ಲಿಲ್ಲ! ಸಣ್ಣ ಮಳೆಗೆ ನಲುಗಿದ ಶಿವಮೊಗ್ಗ! ಆಕ್ರೋಶ!
KARNATAKA NEWS/ ONLINE / Malenadu today/ Jun 21, 2023 SHIVAMOGGA NEWS ಶಿವಮೊಗ್ಗದಲ್ಲಿ ನಿನ್ನೆ ಒಂದೇ ದಿನ ಬಿದ್ದ ಸಣ್ಣ ಮಳೆಗೇ ನಗರದ ತಗ್ಗುಪ್ರದೇಶಗಳಿಗೆ ನೀರು ನುಗ್ಗಿರುವುದು ಶಿವಮೊಗ್ಗ ಮಹಾನಗರ ಪಾಲಿಕೆ ಕೈಗೊಂಡ ಕಾಮಗಾರಿಗಳೆಲ್ಲಾ ಕಳಪೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. ಪಾಲಿಕೆಯ ಆಡಳಿತಾರೂಢ ಬಿಜೆಪಿ ಭ್ರಷ್ಟಾಚಾರದಲ್ಲಿ ತೊಡಗಿರುವುದು ಸಾಬೀತಾಗಿದೆ ಎಂದು ಶಿವಮೊಗ್ಗ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಂ ಪಾಶಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸ್ಮಾರ್ಟ್‍ಸಿಟಿ ಯೋಜನೆಯಡಿ ಶಿವಮೊಗ್ಗ … Read more