ವಿಶ್ವ ವಿಖ್ಯಾತ ಜೋಗ ಜಲಪಾತ ಆವರಣದಲ್ಲಿ ರೈನ್ ಡ್ಯಾನ್ಸ್ ಗೆ ಅವಕಾಶ?
SHIVAMOGGA | Jan 7, 2024 | ಸವಿಶ್ವವಿಖ್ಯಾತ ಜೋಗದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಮಳೆಗಾಲದ ಆರಂಭದೊಳಗೆ ಪೂರ್ಣಗೊಳಿಸಿ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ತಿಳಿಸಿದ್ದಾರೆ. ಜೋಗ ಜಲಪಾತ ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ಜೋಗ ಅಭಿವೃದ್ಧಿ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜೋಗ ಅಭಿವೃದ್ಧಿಯ ಕನಸು ಅತಿ ಶೀಘ್ರದಲ್ಲಿ ನನಸಾಗಲಿದೆ ಎಂದರು. ಪ್ರವಾಸಿಗರಿಗೆ ಅಗತ್ಯವಿರುವ ಎಲ್ಲ ಮೂಲಸೌಕರ್ಯ ಕಾಮಗಾರಿಗಳನ್ನು ತ್ವರಿತವಾಗಿ ಮುಗಿಸಲಾಗುತ್ತದೆ … Read more